ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಅದ್ಭುತ ನೃತ್ಯಗಾರ್ತಿ , ಗ್ಲಾಮರ್ ಕ್ವೀನ್ ಶಕೀರಾ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ವಿಶ್ವದ ಅದ್ಭುತ ನೃತ್ಯಗಾರ್ತಿ , ಗ್ಲಾಮರ್ ಕ್ವೀನ್ ಶಕೀರಾ ಬಗ್ಗೆ ನಿಮಗೆಷ್ಟು ಗೊತ್ತು?

ಶಾಕೀರಾ ಇಸಬೆಲ್ಲ ವಿಶ್ವದ ಅತ್ಯುತ್ತಮ ನೃತ್ಯಗಾರ್ತಿ. ಆಕೆ ನೃತ್ಯ ಮಾಡಲು ಆರಂಭ ಮಾಡಿದರೆ ಲಕ್ಷಾಂತರ ಜನರ ಎದೆ ಡವಡವ ಎನ್ನುತ್ತದೆ. ಅಂತಹ ಅದ್ಭುತ ಮಾಂತ್ರಿಕತೆಯನ್ನು ಹೊಂದಿರುವ ಈ ನೃತ್ಯಗಾರ್ತಿ ಕೊಲಂಬಿಯಾ ದೇಶದವಳು.

1977 ರಲ್ಲಿ ಜನಿಸಿದ ಇವಳು ವಿಶ್ವದ ನಂಬರ್ ವನ್ ನೃತ್ಯಗಾರ್ತಿ. ಪಾಪ್ ಸಂಗೀತಗಳಿಗೆ ಅದ್ಭುತವಾಗಿ ಕುಣಿಯುವ ಈಕೆ ಫುಟ್ಬಾಲ್ ವಿಶ್ವಕಪ್ ನಂತರ ತನ್ನ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ.

ಶಕ್ತಿಯುತವಾಗಿ ಅದ್ಭುತವಾಗಿ ನೃತ್ಯ ಮಾಡುವ ಈಕೆಯ ನೃತ್ಯವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ನೆರೆಯುತ್ತಾರೆ. ವಿಶ್ವಸಂಸ್ಥೆಯ ಯುನಿಸೆಫಿನ ರಾಯಭಾರಿಯಾಗಿಯೂ ಕೆಲಸ ಮಾಡಿರುವ ಈಕೆ, ಮಕ್ಕಳ ಬಗ್ಗೆ ಕೆಲಸ ಮಾಡುವ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು