
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ವಿಶ್ವದಲ್ಲಿ ಪ್ರಮುಖ 5 ರಾಷ್ಟ್ರಗಳು ಗೋಡಂಬಿಯನ್ನು ವ್ಯಾಪಕವಾಗಿ ಉತ್ಪಾದಿಸುತ್ತವೆ. 5 ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನವನ್ನು ಪಡೆದಿದೆ. ಪ್ರಥಮ ಸ್ಥಾನದಲ್ಲಿ ವಿಯೆಟ್ನಾಮ್ ಇದೆ. ಮೂರನೇ ಸ್ಥಾನದಲ್ಲಿ ಕೋಟೆ ಡಿ ಒಲವೇ ಇದೆ. ನಾಲ್ಕನೇ ಸ್ಥಾನ ಫಿಲಿಪಿನ್ಸ್ ಪಾಲಾಗಿದೆ. 5ನೇ ಸ್ಥಾನದಲ್ಲಿ ಬೆನಿನ್ ಇದೆ.
ದೇಶದ ಗೋಡಂಬಿ ಉತ್ಪಾದನೆಯಿಂದ ಹೆಚ್ಚು ಆದಾಯ ದೇಶಕ್ಕೆ ಬರುತ್ತದೆ. ದೇಶದ ಗೋಡಂಬಿ ಹೆಚ್ಚಾಗಿ ವಿದೇಶಗಳಿಗೆ ರಫ್ತು ಆಗುತ್ತಿದೆ. ಅಮೆರಿಕ ಮತ್ತು ಯುರೋಪಿಯನ್ ದೇಶಗಳು ಹೆಚ್ಚಾಗಿ ಭಾರತದಿಂದ ಗೋಡಂಬಿಯನ್ನು ಆಮದು ಮಾಡಿಕೊಳ್ಳುತ್ತಿವೆ. ದೇಶದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ರಾಜ್ಯಗಳಲ್ಲಿ ಹೆಚ್ಚಾಗಿ ಗೋಡಂಬಿಯನ್ನು ಉತ್ಪಾದಿಸಲಾಗುತ್ತಿದೆ.
ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಗೋಡಂಬಿ ಆಧಾರಿತ ಕಾರ್ಖಾನೆಗಳಿವೆ. ಇದರಿಂದ ಗೋಡಂಬಿಯನ್ನು ವಿದೇಶಗಳಿಗೆ ಹೆಚ್ಚಾಗಿ ರಫ್ತು ಮಾಡಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ಪಾದಿಸುವ ಗೋಡಂಬಿ ಗಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಕಾರಣ ಈ ಗೋಡಂಬಿ ಹೆಚ್ಚಿನ ಮೌಲ್ಯವರ್ಧಿತ ಹಾಗೂ ಉತ್ತಮ ಗುಣಮಟ್ಟದ್ದಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್