ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

Twitter
Facebook
LinkedIn
WhatsApp
ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.

ನಂತರದ ಸ್ಥಾನ ಬ್ರೆಜಿಲ್ ದೇಶಕ್ಕಿದೆ. ಕೋಸ್ಟರಿಕಾ ದೇಶಕ್ಕೆ ಸರಿಸಮಾನಾಗಿ ಬ್ರಿಜಿಲ್ ಬೆಳೆಯುತ್ತಿದೆ. ಫಿಲಿಫೈನ್ಸ್ ಮತ್ತು ಚೀನಾ ದೇಶಗಳು ನಂತರದ ಸ್ಥಾನ ಪಡೆದಿವೆ.

ವಿಶ್ವದಲ್ಲಿ ಭಾರತ ಪೈನಾಪಲ್ ಬೆಳೆಯಲ್ಲಿ ಐದನೇ ಸ್ಥಾನ ಪಡೆದಿದೆ. ಸೈಲೆಂಟ್ ನೈಜೀರಿಯಾ, ಇಂಡೋನೇಷ್ಯಾ, ಮೆಕ್ಸಿಕೋ ,ಕೊಲಂಬಿಯಾ, ಗಾನ ದೇಶಗಳಲ್ಲೂ ಫೈನಾಫಲ್ ಬೆಳೆಯಲಾಗುತ್ತದೆ.


ವಿಶ್ವದ ಪೈನಾಪಲ್ ಯನ್ನು ಹೆಚ್ಚಾಗಿ ನೇರವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಅದರೊಂದಿಗೆ ಒಣ ಹಣ್ಣಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ಎಲ್ಲ ರಾಷ್ಟ್ರಗಳು ಎಕ್ಸ್ಪೋರ್ಟ್ ಮಾಡುತ್ತಿವೆ.


ಭಾರತದಲ್ಲಿ ಫೈನಾಪಲ್ ಬೆಳಗ್ಗೆ ವ್ಯಾಪಕವಾದ ಅವಕಾಶ ಇದೆ ಎಂದು ಹೇಳಲಾಗುತ್ತಿದೆ. ಈ ದೇಶದ ವಾತಾವರಣ ಈ ಬೆಳೆಗೆ ಸೂಕ್ತವಾಗಿದೆ ಎಂದು ಅಂದಾಜಿಸಲಾಗಿದೆ. ಹೊಸ ಹೊಸ ತಳಿಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕಾರಣ ಈ ಬೆಳೆಯನ್ನು ಸುಲಭವಾಗಿ ಬೆಳೆಯಬಹುದು ಎಂದು ಕೃಷಿ ತಜ್ಞರು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು