ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಬಹುದೊಡ್ಡ ಆಸ್ಪತ್ರೆ ಇರುವುದು ತೈವಾನ್ ನಲ್ಲಿ. ಅದರ ವಿಶೇಷತೆಗಳು ಏನು ಗೊತ್ತೆ?

Twitter
Facebook
LinkedIn
WhatsApp
ವಿಶ್ವದ ಬಹುದೊಡ್ಡ ಆಸ್ಪತ್ರೆ ಇರುವುದು ತೈವಾನ್ ನಲ್ಲಿ. ಅದರ ವಿಶೇಷತೆಗಳು ಏನು ಗೊತ್ತೆ?

ವಿಶ್ವದ ಬಹುದೊಡ್ಡ ಆಸ್ಪತ್ರೆ ಎಂಬ ಖ್ಯಾತಿಗೆ ತೈವಾನಿನ ಚನ್ ಗುಂಗು ಮೆಮೋರಿಯಲ್ ಆಸ್ಪತ್ರೆ ಪಾತ್ರವಾಗಿದೆ.ಸುಮಾರು 10,000 ಹಾಸಿಗೆಗಳ ವ್ಯವಸ್ಥೆ ಇರುವ ಆಸ್ಪತ್ರೆ ಬಹುದೊಡ್ಡ ಆಸ್ಪತ್ರೆಯಾಗಿ ಹೊರಹೊಮ್ಮಿದೆ.
ಪ್ರತಿವರ್ಷ ಈ ಆಸ್ಪತ್ರೆಯಿಂದ 8.2 ಮಿಲಿಯನ್ ಜನರು ಸೇವೆ ಪಡೆಯುತ್ತಾರೆ. ಪ್ರತಿವರ್ಷ ಒಂದು ಕೋಟಿ 67 ಲಕ್ಷ ಜನರು ಸರ್ಜರಿಯನ್ನು ಈ ಆಸ್ಪತ್ರೆಯಲ್ಲಿ ಮಾಡಿಸಿಕೊಳ್ಳುತ್ತಾರೆ.ವಿಶ್ವದ ಬಹುದೊಡ್ಡ ಮೆಡಿಕಲ್ ಸರ್ ಜನಗಳು ಈ ಆಸ್ಪತ್ರೆಯಲ್ಲಿದ್ದಾರೆ. ಲಿವರ್, ಹೃದಯ , ಪ್ಲಾಸ್ಟಿಕ್ ಸರ್ಜರಿ ಗೆ ಆಸ್ಪತ್ರೆ ಬಹಳಷ್ಟು ಖ್ಯಾತಿ ಹೊಂದಿದೆ.

ತೈವಾನಿನ ಮೂರನೇ ಒಂದು ಭಾಗ ಜನರು ಈ ಆಸ್ಪತ್ರೆಯಲ್ಲಿ ಸೇವೆಯನ್ನು ಪಡೆದುಕೊಳ್ಳುವುದು ಇದರ ವಿಶೇಷತೆಯಾಗಿದೆ. 1978 ರಲ್ಲಿ ಆರಂಭವಾದ ಈ ಆಸ್ಪತ್ರೆ ಸಾವಿರದ ಏಳು ನೂರು ವೈದ್ಯರನ್ನು ಹೊಂದಿದೆ. ಸುಮಾರು 75 ದೇಶಗಳು ತಜ್ಞ ವೈದ್ಯರು ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು