ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ 6 ರಾಷ್ಟ್ರದಲ್ಲಿ ರಬ್ಬರ್ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಅದರಲ್ಲಿ ಭಾರತದ ಸ್ಥಾನ ಏನು ಗೊತ್ತೆ?

Twitter
Facebook
LinkedIn
WhatsApp
ವಿಶ್ವದ 6 ರಾಷ್ಟ್ರದಲ್ಲಿ ರಬ್ಬರ್ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಅದರಲ್ಲಿ ಭಾರತದ ಸ್ಥಾನ ಏನು ಗೊತ್ತೆ?

ವಿಶ್ವದ ಪ್ರಮುಖ 6 ರಾಷ್ಟ್ರಗಳಲ್ಲಿ ರಬ್ಬರ್ ಅನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಅದು ಕೂಡ ಏಷ್ಯಾಖಂಡದ ರಾಷ್ಟ್ರಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಥೈಲಂಡ್ ವಿಶ್ವದ ರಬ್ಬರ್ ಉತ್ಪಾದನೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ನಂತರ ಇಂಡೋನೇಷ್ಯಾ ಎರಡನೇ ಸ್ಥಾನದಲ್ಲಿದೆ. ವಿಯೆಟ್ನಾಮ್ ಮೂರನೇ ಸ್ಥಾನವನ್ನು ಪಡೆದಿದೆ. ಚೈನಾ ನಾಲ್ಕನೇ ಸ್ಥಾನವನ್ನು ಪಡೆದರೆ, ಭಾರತ ಉತ್ಪಾದನೆಯಲ್ಲಿ ಐದನೇ ಸ್ಥಾನದಲ್ಲಿದೆ.  ಭಾರತದ ನಂತರ ಮಲೇಷ್ಯಾದಲ್ಲಿ ಅತಿ ಹೆಚ್ಚು ರಬ್ಬರ್ ಉತ್ಪಾದಿಸಲಾಗುತ್ತದೆ. ಇದು ಆರನೇ ಸ್ಥಾನವನ್ನು ಪಡೆದಿದೆ.

ಟೈಯರ್ ಹಾಗೂ ಇತರ ಉತ್ಪನ್ನಗಳಿಗೆ ರಬ್ಬರ್ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಕೆ ಆಗುತ್ತಿದೆ. ಅಲ್ಲದೆ ಇತರ ಮನೆಗೆ ಅಗತ್ಯವಾದ ವಸ್ತುಗಳಿಗೂ ಕಚ್ಚಾ ರಬ್ಬರ್ ನ ಪೂರೈಕೆ ಇದೆ. ವೈದ್ಯಕೀಯ ಪರಿಕರಗಳಿಗೆ ರಬ್ಬರ್ ಪೂರೈಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ಪರಿಕರಗಳಿಗೆ ಕಚ್ಚಾ ರಬ್ಬರಿನ ಉಪಯೋಗ ಹೆಚ್ಚಿದೆ.

ಕರ್ನಾಟಕದಲ್ಲೂ ರಬ್ಬರ್ ಬೆಳೆಯಲಾಗುತ್ತಿದೆ. ಅದರಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದೆ. ಕೇರಳದಲ್ಲೂ ರಬ್ಬರ್ ಬೆಳೆಯಲಾಗುತ್ತಿದೆ. ದಕ್ಷಿಣಕನ್ನಡದ ಬೆಳ್ತಂಗಡಿಯಲ್ಲಿ ಅತಿಹೆಚ್ಚಿನ ರಬ್ಬರನ್ನು ಬೆಳೆಯಲಾಗುತ್ತದೆ. ಸುಳ್ಯ ತಾಲೂಕಿನಲ್ಲೂ ರಬ್ಬರ್ ಬೆಳೆಯಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು