ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಷದ ಇಂಜೆಕ್ಷನ್ ಚುಚ್ಚಿ 300 ನಾಯಿಗಳನ್ನು ಕೊಲೆಗೈದ ದುಷ್ಕರ್ಮಿ.

Twitter
Facebook
LinkedIn
WhatsApp
ವಿಷದ ಇಂಜೆಕ್ಷನ್ ಚುಚ್ಚಿ 300 ನಾಯಿಗಳನ್ನು ಕೊಲೆಗೈದ ದುಷ್ಕರ್ಮಿ.

ಹೈದರಾಬಾದ್: ಹೈದರಾಬಾದ್‍ನ ಗೋದಾವರಿ ಜಿಲ್ಲೆಯಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 300 ನಾಯಿಗಳನ್ನು ಕೊಲೆಮಾಡಿ, ಬಳಿಕ ಶ್ವಾನಗಳ ಶವಗಳನ್ನು ಕೆರೆಗೆ ಎಸೆದಿರುವ ಘಟನೆ ನಡೆದಿದೆ.

ಇಲ್ಲಿನ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳು ಹೆಚ್ಚಾಗಿದ್ದರಿಂದ ಈ ಬಗ್ಗೆ ನಗರ ಪಂಚಾಯತ್‍ಗೆ ಜನರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಂಚಾಯತ್ ಸಿಬ್ಬಂದಿ ಜುಲೈ 24ರಂದು 300ಕ್ಕೂ ಹೆಚ್ಚು ನಾಯಿಗಳು ತಿನ್ನುವ ಊಟದಲ್ಲಿ ವಿಷ ಬೆರೆಸಿದ್ದಾರೆ, ಕೆಲವಕ್ಕೆ ವಿಷದ ಇಂಜೆಕ್ಷನ್ ಚುಚ್ಚಲಾಗಿದೆ. ಬಳಿಕ ಸಾವನ್ನಪ್ಪಿದ ನಾಯಿಗಳ ಶವಗಳನ್ನು ಕೆರೆಗೆ ಎಸೆದಿದ್ದಾರೆ. ಬೀದಿ ನಾಯಿಗಳ ಸಂತಾನಹರಣ ಮಾಡುವ ಬದಲು ಅವುಗಳನ್ನು ಕೊಲ್ಲಲಾಗಿದೆ ಎಂದು ಅಲ್ಲಿನ ಸಾಮಾಜಿಕ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಈ ಅಮಾನವೀಯ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲೀ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ರೀತಿಯ ಆದೇಶ ಹೊರಡಿಸಿದ ಪಂಚಾಯತ್ ಸದಸ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬಂದಿದೆ. ಕೆರೆಯಲ್ಲಿ ಹಾಕಿದ್ದ ನಾಯಿಗಳ ಶವಗಳು ನೀರಿನಲ್ಲಿ ಕೊಳೆತಿದ್ದು, ಸುತ್ತಲೂ ದುರ್ವಾಸನೆ ಹರಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು