ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇಣೂರುನ ಸುಲ್ಕೇರಿಯಿ೦ದ ನಾಪತ್ತೆಯಾದ 2 ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ.

Twitter
Facebook
LinkedIn
WhatsApp
ವೇಣೂರುನ ಸುಲ್ಕೇರಿಯಿ೦ದ ನಾಪತ್ತೆಯಾದ 2 ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ.

ವೇಣೂರು: ಸುಲ್ಕೇರಿ ಗ್ರಾಮದಿಂದ ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ
ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು ಮಗುವಿನ ಸುಳಿವು ಪತ್ತೆಯಾಗಿಲ್ಲ
ಮನೆಯಿಂದ 100 ಮೀಟರ್ ಅಂತರದಲ್ಲಿ ಹೊಳೆಯೊಂದು ಹರಿಯುತ್ತಿದ್ದು ಮಗು ಆ ಕಡೆಗೆ ಏನಾದರೂ ಹೋಗಿರಬಹುದೆ ಎನ್ನುವ ಶಂಕೆ ಮೂಡಿತ್ತು.
ಈ ಹಿನ್ನಲೆಯಲ್ಲಿ ತಡರಾತ್ರಿವರೆಗೂ ಸ್ಥಳೀಯರು , ಆಗ್ನಿಶಾಮಕ ಪೊಲೀಸರು ಸ್ಥಳೀಯ ಪ್ರದೇಶ ಹಾಗೂ ಹೊಳೆಯಲ್ಲಿ ಶೋಧಿಸಿದರೂ ಮಗು ಪತ್ತೆಯಾಗಿಲ್ಲ. ಆದರೆ ಇಂದು ಮುಂಜಾನೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಳೆಯಲ್ಲಿ ಪತ್ತೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು