ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ಕಠಿಣ ನೂತನ ಕಾನೂನಿನ ಅಗತ್ಯ ಇದೆ : ಐಎಂಎ

Twitter
Facebook
LinkedIn
WhatsApp
ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ಕಠಿಣ ನೂತನ ಕಾನೂನಿನ ಅಗತ್ಯ ಇದೆ : ಐಎಂಎ

ನವದೆಹಲಿ: ದೇಶದ ಹಲವು ಕಡೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ, ದೌರ್ಜನ್ಯ ನಡೆದಿದೆ. ಇದರ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಎಂದು ಅಖಿಲ ಭಾರತ ವೈದ್ಯಕೀಯ ಪರಿಷತ್ತು ದೇಶದ ಗ್ರಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ. ಪರಿಣಾಮಕಾರಿಯಾದ, ಎಲ್ಲಾ ಕ್ರಮಗಳನ್ನು ಒಳಗೊಂಡ ಒಂದು ಕಾನೂನಿನ ಅವಶ್ಯಕತೆ ಹಿಂದಿಗಿಂತಲೂ ಹೆಚ್ಚಾಗಿದೆ ಎಂದು ವೈದ್ಯಕೀಯ ಪರಿಷತ್ತು ಅಭಿಪ್ರಾಯಪಟ್ಟಿದೆ.
ಇತ್ತೀಚಿಗೆ ಅಸ್ಸಾಮಿನಲ್ಲಿ ವೈದ್ಯರ ತಂಡದ ಮೇಲೆ ಒಂದು ಗುಂಪು ಹಲ್ಲೆ ನಡೆಸಿದ ಕಾರಣ, ವೈದ್ಯಕೀಯ ಪರಿಷತ್ತು ಬಹಳಷ್ಟು ಅಸಮಾಧಾನಗೊಂಡಿದ್ದು, ಈ ಬಗ್ಗೆ ಗ್ರಹ ಮಂತ್ರಿಯವರಿಗೆ ರವರಿಗೆ ಪತ್ರ ಬರೆದಿದೆ.
ನಂತರ ಹೇಳಿಕೆಯನ್ನು ಬಿಡುಗಡೆ ಮಾಡಿರುವ ವೈದ್ಯಕೀಯ ಪರಿಷತ್ತು ಇಡೀ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ಸಮುದಾಯದೊಂದಿಗೆ ಪರಿಷತ್ತು ಗಟ್ಟಿಯಾಗಿ ನಿಲ್ಲುತ್ತದೆ ಎಂದು ಕರೆ ನೀಡಿದೆ. ದೇಶದಲ್ಲಿ ಈರೀತಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯಪಟ್ಟಿರುವ ಪರಿಷತ್ತು, ಈ ರೀತಿಯಾದರೆ ಪರಿಸ್ಥಿತಿ ಬಹಳಷ್ಟು ಹದಗೆಟ್ಟು ಹೋಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು