ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು : ಉದ್ಯಮಿ ಕಾರಿನಲ್ಲೇ ಸಜೀವ ದಹನ.

Twitter
Facebook
LinkedIn
WhatsApp
ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು : ಉದ್ಯಮಿ ಕಾರಿನಲ್ಲೇ ಸಜೀವ ದಹನ.

ಚಿಕ್ಕಮಗಳೂರು : ಮಾರ್ಗಮಧ್ಯದಲ್ಲಿ ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದು, ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಸ್ತಾರೆ ಎಂಬಲ್ಲಿ ನಡೆದಿದೆ.
ಆರೆನೂರು ನಿವಾಸಿ ರಘು ಎಂಬವರೇ ಕಾರಿನಲ್ಲಿ ಸಜೀವವಾಗಿ ದಹನವಾದವರು. ರಘು ಕಾಫಿ ವ್ಯಾಪಾರ ಹಾಗೂ ಟಿಂಬರ್ ವ್ಯಾಪಾರ ಮಾಡುತ್ತಿದ್ದರು. ತಮ್ಮ ಆಲ್ಟೋ ಕಾರಿನಲ್ಲಿ ಚಿಕ್ಕಮಗಳೂರಿನಿಂದ ಆಲ್ದೂರಿಗೆ ಬರುವ ಮಾರ್ಗಮಧ್ಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ವೇಳೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಈ ವೇಳೆಗಾಗಲೇ ರಘು ಕಾರಿನಲ್ಲಿಯೇ ಸಜೀವ ದಹನವಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು