ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗೆ ಬೆಂಕಿ. 18 ಮಕ್ಕಳು ಸಜೀವ ದಹನ, 16 ಮಕ್ಕಳು ಗಂಭೀರ!!

Twitter
Facebook
LinkedIn
WhatsApp
ಶಾಲೆಗೆ ಬೆಂಕಿ. 18 ಮಕ್ಕಳು ಸಜೀವ ದಹನ, 16 ಮಕ್ಕಳು ಗಂಭೀರ!!

ಬೀಜಿಂಗ್ : ಚೀನಾ ದಲ್ಲಿ ಶಾಲೆಯೊಂದರಲ್ಲಿ ಸುಮಾರು 18 ಮಕ್ಕಳು ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಮಧ್ಯ ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ  ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯಲ್ಲಿ ವಾಸ್ತವ್ಯದಲ್ಲಿದ್ದ 18 ವಿದ್ಯಾರ್ಥಿ ಗಳು ಸಾವನ್ನಪ್ಪಿದ್ದು, 16 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.  ಬೆಂಕಿ ಕಾಣಿಸಿಕೊಳ್ಳುವ ಸಮಯದಲ್ಲಿ ಶಾಲೆಯಲ್ಲಿ ಸುಮಾರು 34 ವಿದ್ಯಾರ್ಥಿಗಳು ಮಾತ್ರವೇ ಇದ್ದಿದ್ದರು. ಎಲ್ಲಾ ವಿದ್ಯಾರ್ಥಿಗಳು ಸುಮಾರು 7 ವರ್ಷದಿಂದ 16 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಬೆಂಕಿ ಅವಘಡ ಸಂಭವಿಸಿದೆ ಅನ್ನೋದು ತಿಳಿದುಬಂದಿಲ್ಲ. ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು