ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಸಂಜೀವ ಮಟ೦ದೂರ್ ರವರಿಂದ ಗ್ರಾಮ ಪಂಚಾಯಿತಿಗಳಿಗೆ ಘನ ತ್ಯಾಜ್ಯ ವಿಲೇವಾರಿ ವಾಹನ ವಿತರಣೆ.

Twitter
Facebook
LinkedIn
WhatsApp
ಶಾಸಕ ಸಂಜೀವ ಮಟ೦ದೂರ್ ರವರಿಂದ ಗ್ರಾಮ ಪಂಚಾಯಿತಿಗಳಿಗೆ  ಘನ ತ್ಯಾಜ್ಯ ವಿಲೇವಾರಿ ವಾಹನ ವಿತರಣೆ.

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು ಇದರ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಘನತ್ಯಾಜ್ಯ ವಿಲೇವಾರಿಯ ಸ್ವಚ್ಛತಾ ವಾಹನಗಳ ಹಸ್ತಾಂತರ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಔಷಧಿ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಮಾನ್ಯ ಶಾಸಕರಾದ  ಶ್ರೀ ಸಂಜೀವ ಮಠಂದೂರು ರವರು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ರಾಧಾಕೃಷ್ಣ ಬೋರ್ಕರ್,ಸಾಜಾ ರಾಧಾಕೃಷ್ಣ ಆಳ್ವ ಹಾಗು ಇತರ ಪ್ರಮುಖರು ಉಪಸ್ಥಿರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು