ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ರವರ ಮೂರನೇ ವರ್ಷದ ಪೂರೈಸಿರುವ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ನೀಡಿರುವ ಜಾಹೀರಾತಿನಲ್ಲಿ ಕಾಂಗ್ರೆಸ್ಸಿನ 8 ಮಂದಿ ಅಭಿನಂದನೆ ಸಲ್ಲಿಸಿದ್ದು ಇದು ಮಾಜಿ ಶಾಸಕ ವಸಂತ ಬಂಗೇರ ಅವರ ಕೆಂಗಣ್ಣಿಗೆ ಗುರಿಯಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಬ್ಲಾಕ್ ಕಾಂಗ್ರೆಸ್ ಎಂಟು ಮಂದಿ ಕಾಂಗ್ರೆಸ್ ನಾಯಕರುಗಳಿಗೆ ನೋಟಿಸ್ ಜಾರಿ ಮಾಡಿದೆ.
ನೋಟೀಸಿಗೆ ಉತ್ತರ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಸೂಚನೆ ನೀಡಿದೆ. ಈ ಮೂಲಕ ಈ ಪ್ರಕರಣ ಇನ್ನೊಂದು ತಿರುವನ್ನು ಪಡೆದಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್