ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿರಾಡಿ ಘಾಟಿಯ ಭೂ ಕುಸಿತ ಸ್ಥಳದಲ್ಲಿ ಉಭಯ ಜಿಲ್ಲಾಧಿಕಾರಿಗಳಿಂದ ಜಂಟಿ ಸಮೀಕ್ಷೆ

Twitter
Facebook
LinkedIn
WhatsApp
ಶಿರಾಡಿ ಘಾಟಿಯ ಭೂ ಕುಸಿತ ಸ್ಥಳದಲ್ಲಿ ಉಭಯ ಜಿಲ್ಲಾಧಿಕಾರಿಗಳಿಂದ ಜಂಟಿ ಸಮೀಕ್ಷೆ

ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

WhatsApp Image 2021-08-22 at 10.40.48 AM

ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರು ಶನಿವಾರ ಜಂಟಿ ಸಮೀಕ್ಷೆ ನಡೆಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹಾಸನದ ವಿಶೇಷ ಭೂಸ್ವಾಧೀನಾಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು