ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀಲಂಕಾ‌ಗೆ 150 ಟನ್ ಆಕ್ಸಿಜನ್ ಕಳುಹಿಸಿಕೊಟ್ಟ ಭಾರತ.

Twitter
Facebook
LinkedIn
WhatsApp
ಶ್ರೀಲಂಕಾ‌ಗೆ 150 ಟನ್ ಆಕ್ಸಿಜನ್ ಕಳುಹಿಸಿಕೊಟ್ಟ ಭಾರತ .

ಕೊಲಂಬೋ: ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ನೆರೆಯ ರಾಷ್ಟ, ಶ್ರೀಲಂಕಾ‌ದ ಪರಿ‌ಸ್ಥಿತಿ ಕೈ ಮೀರುತ್ತಿರುವ ಹಿನ್ನೆಲೆಯಲ್ಲಿ, ಭಾರತವು 150 ಟನ್ ಪ್ರಮಾಣ‌ದ ಆಮ್ಲಜನಕ‌ವನ್ನು ಶ್ರೀಲಂಕಾಗೆ ಕಳುಹಿಸಿ ಕೊಡುವ ಮೂಲಕ ಮಾನವೀಯ‌ತೆ ಮೆರೆದಿದೆ.
ಶ್ರೀಲಂಕಾ‌ದಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣ ಮೀರುತ್ತಿದೆ. ಈ ನೆಲೆಯಲ್ಲಿ ದೇಶದಾದ್ಯಂತ ಸೆ. 13 ರ ತನಕ ಲಾಕ್ಡನ್ ಹೇರಲಾಗಿದೆ. ಇತಂಹ ಸಂದರ್ಭದಲ್ಲಿ ಭಾರತದ ವೈಜಾಗ್ ಮತ್ತು ಚೆನ್ನೈ‌ನಿಂದ ಆಮ್ಲಜನಕ ತುಂಬಿದ ಹಡಗುಗಳು ಕೊಲಂಬೋ‌ದ ಬಂದರನ್ನು ತಲುಪಿವೆ. ಭಾರತದ ಈ ನೆರವಿಗೆ ಶ್ರೀಲಂಕಾ ಮೆಚ್ಚುಗೆ ವ್ಯಕ್ತಪಡಿಸಿದೆ.
ಕೊರೋನಾ ಸೋಂಕಿತರ ಏರಿಕೆಯಿಂದಾಗಿ ಶ್ರೀಲಂಕಾ‌ದ ಆರ್ಥಿಕ ಮತ್ತು ಆರೋಗ್ಯ ಪರಿಸ್ಥಿತಿ‌ಗಳೆರಡೂ ಹದೆಗೆಟ್ಟಿದ್ದು, ಇಂತಹ ಸಂದರ್ಭದಲ್ಲಿ ಭಾರತ ಆಮ್ಲಜನಕ ಕಳುಹಿಸಿಕೊಡುವ ಮೂಲಕ ಶ್ರೀಲಂಕಾಗೆ ನೆರವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು