ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ನೇತೃತ್ವ ವಹಿಸಲಿದ್ದಾರೆ ಶಿಖರ್ ಧವನ್.

Twitter
Facebook
LinkedIn
WhatsApp
WhatsApp Image 2021 06 11 at 10.05.09 AM

ಮುಂಬೈ : ಬಿಸಿಸಿಐ ಮುಂಬರುವ ಶ್ರೀಲಂಕಾ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಎಡಗೈ ಓಪನರ್ ಶಿಖರ್ ಧವನ್ ಟೀಂ ಇಂಡಿಯಾದ ನಾಯಕನಾಗಿ ಆಯ್ಕೆಯಾಗಿದ್ದರೆ.

ಶ್ರೀಲಂಕಾ ವಿರುದ್ದ ಮೂರು ಏಕದಿನ ಹಾಗೂ ಮೂರು ಟಿ 20 ಪಂದ್ಯಗಳು ನಡೆಯಲಿದೆ. ಜುಲೈ 13ರಿಂದ ಏಕದಿನ ಸರಣಿ ಆರಂಭ ಗೊಳ್ಳಲಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರಸಾಸಕ್ಕೆ ತೆರಳಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಹಿನ್ನೆಲೆಯಲ್ಲಿ ವಿರಾಟ್ ಕೊಯ್ಲಿ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಓಪನರ್ ಶಿಖರ್ ಧವನ್ ಟೀಂ ಇಂಡಿಯಾ ನಾಯಕರಾಗಿದ್ರೆ, ವೇಗಿ ಭುವನೇಶ್ವರ್ ಕುಮಾರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಐಪಿಎಲ್ ಹಾಗೂ ದೇಶೀಯ ಪಂದ್ಯಾವಳಿಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕನ್ನಡಿಗ ದೇವದತ್ತ ಪಡಿಕ್ಕಲ್, ನಿತೀಶ್ ರಾಣಾ, ರುತುರಾಜ್ ಗಾಯಕ್ ವಾಡ್ ಹಾಗೂ ಚೇತನ್ ಸಕಾರಿಯಾ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಟೀಂ ಇಂಡಿಯಾದಲ್ಲಿ ಕನ್ನಡಿಗರಾದ ಮನೀಶ್ ಪಾಂಡೆ, ಕೆ.ಗೌತಮ್ ಹಾಗೂ ಡಿ.ಪಡಿಕ್ಕಲ್ ಆಯ್ಕೆಯಾಗಿದ್ದಾರೆ.


ಟೀಂ ಇಂಡಿಯಾ : ಶಿಖರ್ ಧವನ್ ( ನಾಯಕ), ಭುವನೇಶ್ವರ ಕುಮಾರ್ (ಉಪನಾಯಕ), ಪ್ರಥ್ವಿ ಶಾ, ದೇವದತ್ತು ಪಡಿಕ್ಕಲ್, ರುತುರಾಜ್ ಗಾಯಕ್ ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ.). ಯಜುವೇಂದ್ರ ಚಹಾಲ್, ರಾಹುಲ್ ಚಾಹರ್, ಕೆ.ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಹರ್ ಆಯ್ಕೆಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು