ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಜೆಯೊಳಗೆ ಹೈಕಮಾಂಡ್‌ ಸಂದೇಶ--ನಾಳೆ ಸಿಎಂ ಪದತ್ಯಾಗ?

Twitter
Facebook
LinkedIn
WhatsApp
ಸಂಜೆಯೊಳಗೆ ಹೈಕಮಾಂಡ್‌ ಸಂದೇಶ– ನಾಳೆ ಸಿಎಂ ಪದತ್ಯಾಗ?

ಬೆಂಗಳೂರು:ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಇಂದು ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಸಂದೇಶ ಬಂದ ತಕ್ಷಣವೇ ತಿಳಿಸುತ್ತೇನೆ. ನನಗೆ ಬಿಜೆಪಿ ನಾಯಕರ ಮೇಲೆ ವಿಶ್ವಾಸವಿದೆ. ಸಂಜೆವರೆಗೂ ಕಾದು ನೋಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ, ಮಳೆಯಿಂದಾಗಿರುವ ಅನಾಹುತಗಳನ್ನು ಪರಿಶೀಲಿಸಿ ಮಾತನಾಡಿ ಬಿಎಸ್‌ವೈ, ಇಂದು ಹೈಕಮಾಂಡ್‌ನಿಂದ ಸಂದೇಶ ಬರುವ ನಿರೀಕ್ಷೆ ಇದೆ. ಸಂದೇಶ ಬಂದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನೊಂದಿಗೆ ಹಲವು ಸಚಿವರು ಮತ್ತು ಅಧಿಕಾರಿಗಳಿದ್ದಾರೆ ಎಂದು ಹೇಳಿದ್ದಾರೆ.
ನನ್ನ ಪರವಾಗಿ ಸ್ವಾಮಿಗಳು ಸಮಾವೇಶ ನಡೆಸುತ್ತಿದ್ದಾರೆ. ಅದರ ಅಗತ್ಯವಿರಲಿಲ್ಲ. ನನಗೆ ನಮ್ಮ ನಾಯಕರ ಮೇಲೆ ವಿಶ್ವಾಸವಿದೆ. ಎರಡು ವರ್ಷಗಳ ನನ್ನ ಆಡಳಿತ ಜನರಿಗೆ ತೃಪ್ತಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು