ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂವಿಧಾನ ಬಿಟ್ಟು, ರಾಜಕಾರಣಿಗಳಂತೆ ವರ್ತಿಸಿದ ಸಿಂಧುರಿ, ಶಿಲ್ಪ ನಾಗ್ ಗೆ ಶಾಕ್ ನೀಡಿದ ಸರ್ಕಾರ!

Twitter
Facebook
LinkedIn
WhatsApp
ರಾಜಕಾರಣಿಗಳಂತೆ ಬಹಿರಂಗವಾಗಿ ಕಿತ್ತಾಡಲು ಶುರುಮಾಡಿದ ಅಧಿಕಾರಿಗಳು-ಮೈಸೂರಿನಲ್ಲಿ ಅಧಿಕಾರಿ ಶಿಲ್ಪಾ ನಾಗ್ ರಾಜೀನಾಮೆ.

ಮೈಸೂರು: ಸಂವಿಧಾನ ಹಾಗೂ ಕಾನೂನು ಅಂಶಗಳನ್ನು ಗಾಳಿಗೆ ತೂರಿ ರಾಜಕಾರಣಿಗಳಂತೆ ತಮ್ಮ ವೈಯಕ್ತಿಕ ವಿಷಯಗಳನ್ನು ಮಾಧ್ಯಮದ ಮೂಲಕ ಪದೇ ಪದೇ ತಿಳಿಸುತ್ತಿದ್ದ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ನಗರಪಾಲಿಕೆ ಕಮಿಷನರ್ ಶಿಲ್ಪ ನಾಗ್ ಗೆ ಕೊನೆಗೂ ಸರ್ಕಾರ ವರ್ಗಾವಣೆ ಬಿಸಿ ಮುಟ್ಟಿಸಿದೆ.

ಜಿಲ್ಲೆಯ ಆಡಳಿತ ಹಾಗೂ ಇತರ ವಿಷಯಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ವರದಿ ನೀಡುವುದನ್ನು ಬಿಟ್ಟು ತಮ್ಮ ವೈಯಕ್ತಿಕ ಆರೋಪಗಳನ್ನು ಮಾಧ್ಯಮದ ಮೂಲಕ ಹಂಚಿಕೊಂಡ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ವರ್ಗಾವಣೆ ಮಾಡುವ ಸರಿಯಾದ ದಾರಿ ತೋರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಮ್ಮ ಅಧಿಕಾರ ವ್ಯಾಪ್ತಿ ನೀಡಿ ಪದೇ ಪದೇ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡು ಸಂವಿಧಾನದಲ್ಲಿ ಹಾಗೂ ಕಾನೂನಿನಲ್ಲಿ ಉಲ್ಲೇಖಿತವಾಗಿರುವ ಅಧಿಕಾರಿಗಳ ವ್ಯಾಪ್ತಿಯನ್ನು ಬಿಟ್ಟು ವರ್ತಿಸಿದ ಅಧಿಕಾರಿಗಳಿಗೆ ಸರ್ಕಾರ ಸೂಕ್ತ ದಾರಿಯನ್ನು ತೋರಿಸಿದೆ ಎಂದು ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಹೈಡ್ರಾಮಾ ಗಳಿಗೆ ಈ ಮೂಲಕ ತೆರೆ ಬಿದ್ದಿದೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಯವರನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಶಿಲ್ಪ ನಾಗ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಒಟ್ಟಿನಲ್ಲಿ ಸರ್ಕಾರದ ಆಡಳಿತ ನಡೆಸಬೇಕಾದವರು ರಾಜಕಾರಣಿಗಳ ತರಹ ವರ್ತಿಸಿರುವ ಪ್ರಕರಣಕ್ಕೆ ಸರ್ಕಾರ ತೆರೆ ಎಳೆಯುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು