ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ .

Twitter
Facebook
LinkedIn
WhatsApp
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ .

ನವದೆಹಲಿ: ಲೋಕ ಸಭೆ ಮತ್ತು ರಾಜ್ಯ ಸಭೆಗಳಿಗೆ ನೂತನವಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ಪರಿಚಯಿಸುವ ಸಂದರ್ಭದಲ್ಲಿ ವಿಪಕ್ಷ‌ಗಳು ಗದ್ದಲ ಎಬ್ಬಿಸಿದ್ದು, ಸಂಸತ್ತಿನಲ್ಲಿ ಇಂತಹ ನಕಾರಾತ್ಮಕ ಮನಸ್ಥಿತಿ ಹಿಂದೆಂದೂ ಕಂಡುಬಂದಿಲ್ಲ ಎಂದು ಪ್ರಧಾನಿ ಮೋದಿ ವಿಪಕ್ಷ‌ಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೊಸದಾಗಿ ಸಂಪುಟದಲ್ಲಿ ಸ್ಥಾನ ಪಡೆದವರ ಪರಿಚಯ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮುಂದಾದಾಗ ಪ್ರತಿಪಕ್ಷ‌ಗಳು ಘೋಷಣೆ ಕೂಗುತ್ತಾ, ಕೋಲಾಹಲ ಎಬ್ಬಿಸಿದರು. ಈ ಬಗ್ಗೆ ಮೋದಿ ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಹಲವಾರು ಮಹಿಳೆಯರು, ಹಿಂದುಳಿದ ವರ್ಗಕ್ಕೆ ಸೇರಿದವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಹೆಮ್ಮೆಯ ವಿಷಯ. ಇದನ್ನು ಹಲವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆ ಕಾರಣದಿಂದ ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ದೇಶದ ಗ್ರಾಮೀಣ ಭಾಗದ ಜನರು, ಸಾಮಾನ್ಯ ಕುಟುಂಬದ ಜನರು ಸಚಿವರಾಗಿದ್ದಾರೆ. ಆದರೆ ಕೆಲವರು ಅವರನ್ನು ಪರಿಚಯಿಸುವುದನ್ನು ಬಯಸುವುದಿಲ್ಲ. ಅವರಿಗೆ ಮಹಿಳೆಯರಿಗೆ ಸ್ಥಾನಮಾನ ದೊರೆಯುವುದು ಇಷ್ಟವಿಲ್ಲ. ಮಹಿಳಾ ವಿರೋಧಿ ಮನೋಭಾವ ಹೊಂದಿದ್ದಾರೆ. ಈ ಹಿಂದೆಂದೂ ಸಂಸತ್ತಿನಲ್ಲಿ ಇಂತಹ ನಕಾರಾತ್ಮಕ ಮನಸ್ಥಿತಿ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು