ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮೈಸೂರು: ರೋಹಿಣಿ ಸಿಂಧೂರಿಗೆ ಸಿದ್ದರಾಮಯ್ಯ ಅವರು ಬೆಂಬಲಿಸಿದ್ದಾರೆ ಎಂಬರ್ಥದಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗಾರು ಎಂದು ಸಂಬೋಧಿಸಿದ್ದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದರು.
ತಮ್ಮ ನಿವಾಸದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಇಮ್ಮೆಚ್ಯೂರ್ಡ್ ವ್ಯಕ್ತಿ ಎಂದು ಪ್ರತಿಕ್ರಿಯಿಸಿದ್ದಾರೆ.
ಅಪ್ರಬುದ್ಧತೆಯಿಂದ ಅವನು ಇನ್ನೂ ಹೊರಬಂದಿಲ್ಲ. ಅಪ್ರಬುದ್ಧ ರಾಜಕಾರಣದಿಂದ ಹೊರಬರಬೇಕು. ಸಿದ್ದರಾಮಯ್ಯಗಾರು ಎಂದಿದ್ದಾನೆ ಪ್ರತಾಪ್ ಸಿಂಹ. ತನಗೆ ತೆಲುಗು ಬರುತ್ತೆ ಎಂದು ತೋರಿಸುತ್ತಿದ್ದಾನೆ. ಬಹುವಚನದಲ್ಲಿ ಮಾತಾಡಿದ್ದಾನೆ ಪರ್ವಾಗಿಲ್ಲ. ಅವನ ಮಾತುಗಳನ್ನು ನಾನು ಸ್ಪೋರ್ಟಿವ್ ಆಗಿ ತೆಗೆದುಕೊಳ್ಳುವೆ ಎಂದರು.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್