ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಹಾಸನ: ಪತಿಯನ್ನು ಕಳೆದುಕೊಂಡ ಬೇಸರದಿಂದ ಮಹಿಳೆಯೊಬ್ಬರು ಎರಡು ವರ್ಷದ ಮಗಳೊಂದಿಗೆ ನೇಣಿಗೆ ಶರಣಾಗಿರುವ ಘಟನೆ ಘಟನೆ ಸಕಲೇಶಪುರ ತಾಲ್ಲೂಕು, ಆನೆಮಹಲ್ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ (26), ಸಾಧ್ವಿ (2) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಪ್ರಜ್ವಲ ಅವರ ಗಂಡ ಸುರೇಂದ್ರ ಸಾವನ್ನಪ್ಪಿದ್ದರು. ಈ ಆಘಾತದಿಂದ ಪ್ರಜ್ವಲ ಹೊರಬಂದಿರಲಿಲ್ಲ. ಪತಿಯ ನೆನಪಿನಲ್ಲಿಯೇ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾರೆ.
ಪತಿಯನ್ನು ಕಳೆದುಕೊಂಡು ಬೇಸರದಲ್ಲಿದ್ದ ಮಗಳ ಸ್ಥಿತಿ ಕಂಡು ಪ್ರಜ್ವಲ ಪೋಷಕರು ಆನೆಮಹಲ್ ಗ್ರಾಮದ ಮೋಹನ್ ಎಂಬುವವರೊಂದಿಗೆ ಜೂನ್ 16 ರಂದು ಮತ್ತೊಂದು ವಿವಾಹ ಮಾಡಿದ್ದರು. ಆದರೆ ಮೊದಲ ಪತಿಯ ಸಾವಿನ ಆಘಾತದಿಂದ ಹೊರಬರಲಾಗದೆ, ಆನೆಮಹಲ್ ಗ್ರಾಮದ ಮನೆಯಲ್ಲಿಯೇ ಮಗು ಕೊಂದು ನಂತರ ತಾನೂ ನೇಣುಬಿಗಿದು ಕೊಂಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್