ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಚಿವ ಸಂಪುಟ ವಿಸ್ತರಣೆಗೆ ಇಂದು ಮುಹೂರ್ತ?

Twitter
Facebook
LinkedIn
WhatsApp
ಸಚಿವ ಸಂಪುಟ ವಿಸ್ತರಣೆಗೆ ಇಂದು ಮುಹೂರ್ತ?

ನವದೆಹಲಿ : ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಹೈಕಮಾಂಡ್‌ ಮುಂಜಾನೆ ಶುಭ ಸೂಚನೆ ನೀಡುವ ನಿರೀಕ್ಷೆಯಲ್ಲಿದೆ. ಹೀಗಾಗಿ ನಾಳೆ ಮಧ್ಯಾಹ್ನ 2.15ರ ಮುಹೂರ್ತದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯ ನಡೆಯುವ ಭರವಸೆ ಇದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಹೈಕಮಾಂಡ್‌ ಭೇಟಿಯ ನಂತರದ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಚರ್ಚೆಯೂ ನಡೆದಿದೆ. ಎರಡು ಹಂತಗಳಲ್ಲಿ ಸಚಿವ ಸಂಪುಟ ಎರಡು ಹಂತಗಳಲ್ಲಿ ನಡೆದಿದೆ. ಸಂಪುಟಕ್ಕೆ ಮೂರ್ನಾಲ್ಕು ಮಂದಿಯ ಸೇರ್ಪಡೆಯ ಕುರಿತು ಚರ್ಚೆ ನಡೆದಿದೆ. ಅದನ್ನು ಹೈಕಮಾಂಡ್‌ ಅಂತಿಮಗೊಳಿಸಿದ ಬೆನ್ನಲ್ಲೇ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ.
ಈಗಾಗಲೇ ಸಚಿವ ಸಂಪುಟ ಸೇರುವ ಸಚಿವರ ಪಟ್ಟಿಯ ಕುರಿತು ಚರ್ಚೆಯನ್ನು ನಡೆಸಲಾಗಿದೆ. ಹಿರಿಯರ ಜೊತೆಗೆ ಕಿರಿಯರಿಗೂ ಅವಕಾಶವನ್ನು ನೀಡಲಾಗುತ್ತಿದೆ. ಮುಂಜಾನೆಯೇ ಹೈಕಮಾಂಡ್‌ ನಾಯಕರು ಶುಭ ಸೂಚನೆಯನ್ನು ನೀಡಿದ್ರೆ ಮಧ್ಯಾಹ್ನ ಪ್ರಮಾಣ ವಚನ ಕಾರ್ಯ ನಡೆಯಲಿದೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲವಿಲ್ಲ. ಕೇಂದ್ರದ ನಾಯಕರು ಕೆಲವು ವಿವರಣೆ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತಹ ವಿವರಣೆಯನ್ನು ನೀಡಿದ್ದೇವೆ. ಮುಂಜಾನೆಯ ವರೆಗೆ ಕಾಲಾವಕಾಶವನ್ನು ಕೇಳಿದ್ದಾರೆ ಎಂದರು.
ನಾನು ನಾಳೆ ಮುಂಜಾನೆ 6.10ರ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದೇನೆ. ಹೈಕಮಾಂಡ್‌ ನಾಯಕರ ಸೂಚನೆ ಬಂದ ಕೂಡಲೇ ನೂತನ ಸಚಿವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇನ್ನೂ ಉಪಮುಖ್ಯಮಂತ್ರಿಗಳ ನೇಮಕದ ಕುರಿತು ಚರ್ಚೆಯೂ ನಡೆದಿದೆ. ಅಲ್ಲದೇ ನೂತನ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು