ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಚಿವ ಸಂಪುಟ ವಿಸ್ತರಣೆಯ ನಂತರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಧಾನ!

Twitter
Facebook
LinkedIn
WhatsApp
ರಿಸ್ಕ್ ತೆಗೆದುಕೊಳ್ಳದ  ಬಿಜೆಪಿ ಹೈಕಮಾಂಡ್. ಜಾಣ ನಡೆಯ ಮೂಲಕ ಬಿಎಸ್ವೈ ಬದಲಾವಣೆಯ ಆಕ್ರೋಶವನ್ನು ನಿಯಂತ್ರಿಸಿದ ಬಿಜೆಪಿ!

ಬೆಂಗಳೂರು : ಮೂರು ದಿನಗಳ ಸರ್ಕಸ್ ಬಳಿಕ ರಚನೆಯಾದ ರಾಜ್ಯ ಸಚಿವ ಸಂಪುಟ ಕಮಲ ಪಾಳಯದಲ್ಲಿ ಅಸಮಧಾನ ಹುಟ್ಟುಹಾಕಿದ್ದು, ನನಗೆ ಸಚಿವ ಸ್ಥಾನ ತಪ್ಪಿಸಿದ್ದೇ ಸಿಎಂ ಬೊಮ್ಮಾಯಿ ಎನ್ನುವ ಮೂಲಕ ಬಿಜೆಪಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದಾರೆ.

ಸಿಎಂ ತವರು ಜಿಲ್ಲೆ ಹಾವೇರಿಯ ಶಾಸಕ ನೆಹರು ಒಲೇಕಾರ್ ಬೊಮ್ಮಾಯಿ ವಿರುದ್ಧ ಬಹಿರಂಗ ಅಸಮಧಾನ ತೋಡಿಕೊಂಡಿದ್ದು, ನನಗೆ ಹೈಕಮಾಂಡ್ ಸಚಿವ ಸ್ಥಾನ ನೀಡಲು ಒಪ್ಪಿಕೊಂಡಿತ್ತು. ಆದರೆ ಬೊಮ್ಮಾಯಿಯವರೇ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬೊಮ್ಮಾಯಿಯವರ ದ್ವೇಷ ರಾಜಕಾರಣದಿಂದ ನನಗೆ ಸಚಿವ ಸ್ಥಾನ ತಪ್ಪಿದೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ರವಾನಿಸಿದ್ದಾರೆ. ಇದಕ್ಕೂ ಮುನ್ನ ನಿನ್ನೆಯೇ ನೆಹರು ಒಲೆಕಾರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದ ಬೆಂಬಲಿಗರ ಪೈಕಿ ಇಬ್ಬರೂ ನೀರಿನ ಟ್ಯಾಂಕ್‌ನಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು