ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ'-ಸಿಎಂ ಯೋಗಿ

Twitter
Facebook
LinkedIn
WhatsApp
'ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ'-ಸಿಎಂ ಯೋಗಿ

ಜೈಪುರ, ಜ 28 : ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ. ಅದನ್ನು ಎಲ್ಲಾ ನಾಗರಿಕರು ಪಾಲನೆ ಮಾಡಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ರಾಜಸ್ಥಾನದ ಭಿನ್ಮಾಲ್‌ ನ ನೀಲಕಂಠ ಮಹಾದೇವ ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾನಿಗೊಂಡಿರುವ ಪವಿತ್ರ ಸ್ಥಳಗಳನ್ನು ಅಯೋಧ್ಯೆ ರಾಮಮಂದಿರ ಮಾದರಿಯಲ್ಲಿ ಪುನರ್‍ ನಿರ್ಮಾಣ ಮಾಡಬೇಕು. ಅದಕ್ಕಾಗಿ ಅಭಿಯಾನ ಪ್ರಾರಂಭಿಸಿದರೆ ಉತ್ತಮ ಎಂದರು.

ಭಗವಾನ್ ರಾಮನ ರಾಷ್ಟ್ರೀಯ ದೇವಾಲಯವು ರಾಷ್ಟ್ರೀಯ ಭಾವನೆಯನ್ನು ಪ್ರತಿನಿಧಿಸುತ್ತದೆ. ಇದರ ನಿರ್ಮಾಣ ಕಾರ್ಯವು ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ 500 ವರ್ಷಗಳ ನಂತರ ನಡೆಯುತ್ತಿದೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರ ಕೊಡುಗೆ ಅವಿಸ್ಮರಣೀಯ ಎಂದವರು ತಿಳಿಸಿದರು.

ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ. ದೇಶದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದವರು ಇದೇ ವೇಳೆ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ