ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಮಂತಾರನ್ನು ಹಾಡಿಹೊಗಳಿದ ವಿಜಯ್ ದೇವರಕೊಂಡ; 'ಥ್ಯಾಂಕ್ಯೂ ಮೈ ಹೀರೋ’ ಎಂದ ಸಮಂತಾ

Twitter
Facebook
LinkedIn
WhatsApp
ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಅಂಗಾರ ಭಾಗೀರಥಿ ಮುರುಳ್ಯ ಅವರ 2

ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ನಟನೆಯ ‘ಶಾಕುಂತಲಂ’ (Shakunthalam) ಸಿನಿಮಾ ಇಂದು ಬಿಡುಗಡೆ ಆಗಿದೆ. ರಿಲೀಸ್ ಗೂ ಮುನ್ನಾ ದಿನ ನಟ ವಿಜಯ್ ದೇವರಕೊಂಡ ಸಿನಿಮಾಗೆ ಶುಭಾಶಯ ಕೋರಿ ಟ್ವೀಟ್ ವೊಂದನ್ನು ಮಾಡಿದ್ದಾರೆ. ಆ ಟ್ವೀಟ್ ನಲ್ಲಿ ಸಮಂತಾರನ್ನು ಹಾಡಿಹೊಗಳಿದ್ದಾರೆ. ವಿಜಯ್ ದೇವರಕೊಂಡ (Vijay Devarakonda) ಆಡಿದ ಮಾತುಗಳು ಸಮಂತಾ ಅಭಿಮಾನಿಗಳಲ್ಲಿ ಧನ್ಯತಾ ಭಾವ ಮೂಡಿಸಿವೆ.

file79l0v2gcjndoxdo313w1583486830

ಸಮಂತಾ ಅವರ ಸಿನಿಮಾ ಬಗೆಗಿನ ಪ್ರೀತಿಯನ್ನು ಮನಮುಟ್ಟುವಂತೆ ಬರೆದಿರುವ ದೇವರಕೊಂಡ, ‘ನಿನೊಬ್ಬ ನಿಜವಾದ ಹೋರಾಟಗಾರ್ತಿ’ ಎಂದು ಕರೆದಿರುವುದು ಸಮಂತಾ ಮೇಲಿನ ಅಭಿಮಾನವನ್ನು ಮತ್ತಷ್ಟು ಹೆಚ್ಚಿಸಿದೆ. ‘ಪ್ರತಿ ಶಾಟ್ ಇದ್ದಾಗಲೂ ಇದೇ ನನ್ನ ಕೊನೆಯ ಸಿನಿಮಾ ಎನ್ನುವಂತೆ ನಟಿಸುತ್ತೀರಿ’ ಎಂದು ಆಡಿದ ಮಾತು ಸಮಂತಾರ ವೃತ್ತಿಬದ್ಧತೆಗೆ ಸಾಕ್ಷಿಯಾಗಿದೆ. 

‘ನೀವು ಯಾವಾಗಲೂ ಪ್ರೀತಿಯಿಂದ ತುಂಬಿರುತ್ತೀರಿ. ನೀವು ಅಂದುಕೊಂಡಿದ್ದನ್ನೇ ಮಾಡುತ್ತೀರಿ. ಸದಾ ಬೇರೆಯವರನ್ನು ಹುರಿದುಂಬಿಸುತ್ತೀರಿ. ಸದಾ ಉತ್ತಮವಾದದನ್ನೇ ಕೊಡುವ ನಿಮ್ಮ ಗುಣಕ್ಕೆ ಎಲ್ಲರೂ ಮನಸೋಲುತ್ತಾರೆ. ನಿಮ್ಮ ಶಾಕುಂತಲಂ ಸಿನಿಮಾ ಗೆಲ್ಲಲಿ’ ಎಂದು ಹಾರೈಸಿದ್ದಾರೆ ವಿಜಯ್ ದೇವರಕೊಂಡ.

artist 3635 samantha akkineni photos images 6979

ಅಷ್ಟೊಂದು ಪ್ರೀತಿ ತುಂಬಿದ ಮಾತುಗಳಿಗೆ ಫಿದಾ ಆಗಿರುವ ಸಮಂತಾ, ಭಾವನಾತ್ಮಕವಾಗಿಯೇ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಮಾತುಗಳಿಗೆ ಪ್ರತಿಕ್ರಿಯಿಸೋಕೆ ಪದಗಳೇ ಇಲ್ಲ. ಈ ವೇಳೆಯಲ್ಲಿ ಇದು ಅಗತ್ಯವಿತ್ತು. ಧನ್ಯವಾದಗಳು ಮೈ ಹೀರೋ’ ಎಂದು ಅವರು ರೀ ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳು ಕೂಡ ಸಮಂತಾಗೆ ಶುಭಾಶಯದ ಮಳೆಯನ್ನೇ ಸುರಿಸಿದ್ದಾರೆ.

samu2

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist