ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಗರ: ಕೆರೆಯಲ್ಲಿ ಈಜು ಕಲಿಯಲು ಹೋದ ಮೂವರು, ಓರ್ವ ಯುವಕ ನೀರು ಪಾಲು

Twitter
Facebook
LinkedIn
WhatsApp
364819 1674533936

ಶಿವಮೊಗ್ಗ(ಜ.24):  ಕೆರೆಯಲ್ಲಿ ಈಜು ಕಲಿಯಲು ಹೋದ ಮೂವರು ಯುವಕರಲ್ಲಿ ಓರ್ವ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸಾಗರದ ರಾಮನಗರದ ಯುವಕ ಯಶವಂತ್(21) ಎಂಬಾತನೇ ನೀರು ಪಾಲಾದ ದುರ್ದೈವಿಯಾಗಿದ್ದಾನೆ. 

ಮೃತ ಯಶವಂತ್ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಅಂತ ತಿಳಿದು ಬಂದಿದೆ. ಭೀಮನಕೋಣೆಯ ಕೆರೆಯಲ್ಲಿ ಮೂವರು ಯುವಕರು ಈಜು ಕಲಿಯಲು ತೆರಳಿದ್ದರು. ಮೂವರ ಪೈಕಿ ಓರ್ವ ಯಶವಂತ್ ನೀರು ಪಾಲಾಗಿದ್ದಾನೆ. 

ಯಶವಂತ್‌ನ ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಬಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ