ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾಜಿಕ ಜಾಲತಾಣದಲ್ಲಿ ಐ ಲವ್‌ ತಾಲಿಬಾನ್‌ ಎಂದು ಪೋಸ್ಟ್‌ ಮಾಡಿದ್ದ ಯುವಕನ ಬಂಧನ.

Twitter
Facebook
LinkedIn
WhatsApp
ಸಾಮಾಜಿಕ ಜಾಲತಾಣದಲ್ಲಿ ಐ ಲವ್‌ ತಾಲಿಬಾನ್‌ ಎಂದು ಪೋಸ್ಟ್‌ ಮಾಡಿದ್ದ ಯುವಕನ ಬಂಧನ.

ಬಾಗಲಕೋಟೆ : ತಾಲಿಬಾನ್‌ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಯಲ್ಲಿ ನಡೆದಿದೆ. ಜಮಖಂಡಿಯ ನಿವಾಸಿಯಾಗಿರುವ ಆಸೀಫ್‌ ಗಲಗಲಿ ಎಂಬಾತನೇ ಬಂಧಿತ ಆರೋಪಿ. ಆಸೀಫ್‌ ಸಾಮಾಜಿಕ ಜಾಲತಾಣದಲ್ಲಿ ಐ ಲವ್‌ ತಾಲಿಬಾನ್‌ ಎಂದು ಪೋಸ್ಟ್‌ ಮಾಡಿದ್ದ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸರು ಯುವಕನ ವಿರುದ್ದ ಪ್ರಕರಣ ದಾಖಲು ಮಾಡುವಂತೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ಜಮಖಂಡಿ ಠಾಣೆಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸೀಫ್‌ ಗಲಗಲಿ ವಿರುದ್ದ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು