ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಾರಾ ಭೂಅಕ್ರಮ ಆರೋಪ| ಮನೀಷ್‌ಗೆ ತನಿಖೆಗೆ ಅಧಿಕಾರ ಕೊಟ್ಟವರ‍್ಯಾರು- ಎಸ್‌.ಟಿ.ಸೋಮಶೇಖರ್‌ ಕಿಡಿ

Twitter
Facebook
LinkedIn
WhatsApp
ಸಾರಾ ಭೂಅಕ್ರಮ ಆರೋಪ| ಮನೀಷ್‌ಗೆ ತನಿಖೆಗೆ ಅಧಿಕಾರ ಕೊಟ್ಟವರ‍್ಯಾರು- ಎಸ್‌.ಟಿ.ಸೋಮಶೇಖರ್‌ ಕಿಡಿ

ಮೈಸೂರು: ಭೂ ಅಕ್ರಮಗಳ ಬಗ್ಗೆ ತನಿಖೆ ಮಾಡಲು ಮತ್ತೊಮ್ಮೆ ಮನೀಷ್‌ ಮೌದ್ಗಿಲ್‌ಗೆ ಅಧಿಕಾರ ಕೊಟ್ಟವರು ಯಾರು ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಅಸಮಾಧಾನ ವ್ಯಕ್ತಪಡಿಸಿದರು.
ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲೇ ಒಮ್ಮೆ ಆಗಿರುವ ತನಿಖೆಯನ್ನು ಇನ್ನೊಮ್ಮೆ ಮಾಡಿಸುವುದರಲ್ಲಿ ಏನು ಅರ್ಥವಿದೆ. ಭೂ ಅಕ್ರಮಗಳ ಬಗ್ಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈ ತನಿಖೆಯನ್ನು ಮತ್ತೊಮ್ಮೆ ಮಾಡಿಸಲು ಮನೀಷ್ ಮೌದ್ಗಿಲ್‌ಗೆ ಅಧಿಕಾರ ಕೊಟ್ಡವರು ಯಾರು ಎಂದು ಪ್ರಶ್ನಿಸಿದರು.
ಕೆಲವು ಐ‌.ಎ.ಎಸ್. ಅಧಿಕಾರಿಗಳಲ್ಲಿ ತಾವು ಮಾತ್ರ ಪ್ರಾಮಾಣಿಕರು, ಬೇರೆಯವರೆಲ್ಲ ಅಪ್ರಾಮಾಣಿಕರು ಎನ್ನು ಮನಸ್ಥಿತಿ ಇದೆ. ಅವರ ಮನಸ್ಸಿಂದ ಇಂತಹ ಮನಸ್ಥಿತಿಯನ್ನು ತೆಗೆಯಬೇಕು ಎಂದರು.

ಏನಾದರೂ ತಪ್ಪಿದ್ದರೆ ತನಿಖೆ ಮಾಡಲಿ, ಶಿಕ್ಷೆಯಾಗಲಿ. ನಮ್ಮ ಅಭ್ಯಂತರ ಇಲ್ಲ. ಆದರೆ ಅದಕ್ಕೆ ಒಂದು ವ್ಯವಸ್ಥೆ ಇರುತ್ತದೆ, ರೀತಿ-ನೀತಿ ಇರುತ್ತದೆ. ಐ‌.ಎ.ಎಸ್. ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ಎರಡು ವರ್ಷದ ಹಿಂದೆ ಸರ್ಕಾರ ದೊಡ್ಡ ಪ್ರಮಾಣದಲ್ಲಿ ರೈತರ ಸಾಲ ಮನ್ನಾ ಮಾಡಿತು. ಅದರ ಭೂ ದಾಖಲೆಗಳನ್ನು ಸರಿಪಡಿಸುವ ಕೆಲಸವನ್ನು ಮನೀಷ್ ಮೌದ್ಗಿಲ್‌ಗೆ ವಹಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು