ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

Twitter
Facebook
LinkedIn
WhatsApp
ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

ಪುದುಚೇರಿ/ಕಾಕಿನಾಡ್: ಇದುವರೆಗೆ ಸಾಲ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿರಬಹುದು. ಆದರೆ ಇಲ್ಲೊಂದು ಕಡೆ ಕೊಟ್ಟ ಸಾಲವನ್ನು ವಾಪಸ್ ಮರು ಪಾವತಿ ಮಾಡಲಾಗದೆ ಬ್ಯಾಂಕ್ ಮ್ಯಾನೇಜರ್ ಓರ್ವರು ನೇಣಿಗೆ ಶರಣಾಗಿದ್ದಾರೆ. ಪುದುಚೇರಿಯಲ್ಲಿ ಈ ಅವಘಡ ಸಂಭವಿಸಿದೆ. ಹೀಗೆ ಸಾವಿಗೆ ಶರಣಾದ ಬ್ಯಾಂಕ್ ಮ್ಯಾನೇಜರ್‌ನನ್ನು ಸಾಯಿರತ್ನ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇವರು ಆಂಧ್ರಪ್ರದೇಶದ ಕಾಕಿನಾಡು ಜಿಲ್ಲೆಯ ಪಿಥಪುರಂ ಜಿಲ್ಲೆಯ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ಶ್ರೀಕಾಂತ್ (Sayiratna Srikanth) ಪುದುಚೇರಿಯ (Puducherry) ಯನಂನಲ್ಲಿ ಯುಕೋ ಬ್ಯಾಂಕ್‌ನ ಶಾಖಾ ಮ್ಯಾನೇಜರ್ (bank manager) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿರಿಯ ಅಧಿಕಾರಿಗಳು ನೀಡಿದ ಟಾರ್ಗೆಟ್ ರೀಚ್ ಆಗಲು ಇವರು ಅನೇಕರಿಗೆ ಬ್ಯಾಂಕ್‌ನಿಂದ ಸಾಲ (loans) ನೀಡಿದ್ದರು. ಸಾಲ ನೀಡಿದ ಬಳಿಕ ಸಾಲ ಮರು ಪಾವತಿ ಮಾಡಲು ಜನರಿಗೆ ಕೇಳುವಂತೆ ಮೇಲಾಧಿಕಾರಿಗಳು ಇವರಿಗೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಆದರೆ, ಮೇಲಾಧಿಕಾರಿಗಳ ಒತ್ತಡಕ್ಕೆ ಮಣಿದು ಸಾಲ ವಸೂಲಿ (Loan Recovery) ಮಾಡಲು ಸಾಧ್ಯವಾಗದೆ ಇದ್ದಾಗ ತಾವೇ ಸಾಲ ಪಡೆದು ವಸೂಲಾತಿಯನ್ನು ಸ್ವಲ್ಪ ಮಟ್ಟಿಗೆ ಇತ್ಯರ್ಥಪಡಿಸಲು ಯತ್ನಿಸಿದ್ದರು. ಇತ್ತ ಈತ ತೆಗೆದುಕೊಂಡ ವೈಯಕ್ತಿಕ ಸಾಲಗಳ ಬಡ್ಡಿದರವೂ ಗಗನಕ್ಕೇರುತ್ತಿತ್ತು. ಇದರಿಂದ ತನಗೆ ಬರುತ್ತಿದ್ದ ಸಂಬಳದಲ್ಲಿ ಕನಿಷ್ಠ ತನ್ನ ಹಾಗೂ ಕುಟುಂಬದ ಹೊಟ್ಟೆ ತುಂಬಿಸಿಕೊಳ್ಳಲು ಕೂಡ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹಣಕಾಸಿನ ಅಸಮತೋಲನ ಸಂಪೂರ್ಣ ಬದುಕನ್ನೇ ಅಡಿಮೇಲು ಮಾಡಿತ್ತು. ಇದರೊಂದಿಗೆ ಇತ್ತ ಕೊಟ್ಟ ಸಾಲವೂ ವಾಪಸ್ ಬಾರದೇ ಅತ್ತ ಅಧಿಕಾರಿಗಳ ಒತ್ತಡವೂ ಹೆಚ್ಚಿದ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡ ತಡೆದುಕೊಳ್ಳಲಾಗದೇ ಶ್ರೀಕಾಂತ್ ಖಿನ್ನತೆಗೆ (depression) ಒಳಗಾಗಿದ್ದರು. ಪರಿಣಾಮ ಪತ್ನಿ ಗಾಯತ್ರಿ ಹಾಗೂ ಪುಟ್ಟ ಮಕ್ಕಳನ್ನು ಬಿಟ್ಟು ನೇಣಿಗೆ ಶರಣಾಗಿದ್ದಾರೆ. ಈ ಪುಟ್ಟ ಕುಟುಂಬ ಯಾನಂನ ಗೋಪಾಲ್‌ ನಗರದಲ್ಲಿ (Gopal Nagar) ನೆಲೆಸಿತ್ತು.

ಈ ಹಿಂದೆ ಶ್ರೀಕಾಂತ್ ಮಚಲಿಪಟ್ಟಣ ಬ್ರಾಂಚ್‌ನ (Machilipatnam branch) ಮ್ಯಾನೇಜರ್ ಆಗಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಸಮಯದಲ್ಲಿ ಅವರು ತಮ್ಮ ಗ್ರಾಹಕರಿಗೆ ಬ್ಯಾಂಕ್‌ನ ಮೇಲಾಧಿಕಾರಿಗಳ ನಿರ್ದೇಶನದಂತೆ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ ಸಾಲ ಪಡೆದವರು ವಾಪಸ್ ಬ್ಯಾಂಕ್‌ಗೆ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ವೈಯಕ್ತಿಕವಾಗಿ ತಮ್ಮ ಹೆಸರಿನಲ್ಲಿ 60 ಲಕ್ಷ ರೂ ಸಾಲ ಮಾಡಿ ಆ ಸಾಲವನ್ನು ಪಾವತಿಸಿದ್ದರು ಎನ್ನಲಾಗಿದೆ. ಇದಾದ ನಂತರ ಅವರು ಯಾನಂ ಬ್ರಾಂಚ್‌ಗೆ ವರ್ಗಾವಣೆಯಾಗಿ ಬಂದಿದ್ದು, ಇಲ್ಲಿಗೆ ಬಂದ ಮೇಲೆ ಅವರಿಗೆ ಅಲ್ಲಿ ಸಾಲ ಮರುಪಾವತಿ ಮಾಡದ ವ್ಯಕ್ತಿ ಇಲ್ಲೂ 37 ಲಕ್ಷ ರೂ ಸಾಲ ಮಾಡಿರುವುದು ತಿಳಿದು ಬಂದಿದೆ. ಇದು ಶ್ರೀಕಾಂತ್‌ಗೆ ಮಾನಸಿಕ ಆಘಾತ ನೀಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist