ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂಗೆ ಕಮಿಷನ್‌ ಪಡೆಯೋದ್ರಲ್ಲಿ ಇರೋ ಆಸಕ್ತಿ ಕೆಆರ್‌ಎಸ್‌ ಉಳಿಸೋದ್ರಲ್ಲಿ ಇಲ್ಲ: ಎಚ್‌.ವಿಶ್ವನಾಥ್‌ ಕಿಡಿ

Twitter
Facebook
LinkedIn
WhatsApp
ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

ಮೈಸೂರು: ರಾಜ್ಯದ ಮುಖ್ಯಮಂತ್ರಿಗಳಿಗೆ ಟೆಂಡರ್‌, ಕಿಕ್‌ಬ್ಯಾಕ್‌, ಕಮಿಷನ್‌ ಪಡೆಯುವುದರಲ್ಲಿ ಇರುವ ಆಸಕ್ತಿ ಕೆಆರ್‌ಎಸ್‌ ಉಳಿಸುವುದರಲ್ಲಿ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಿಡಿಕಾರಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್‌ಎಸ್‌ ವಿಚಾರವಾಗಿ ಇಷ್ಟೊತ್ತಿಗೆ ಸಿಎಂ ಅವರೇ ಸ್ಪಷ್ಟನೆ ನೀಡಿ, ಜನರ ಆತಂಕ ನಿವಾರಣೆ ಮಾಡಬೇಕಿತ್ತು. ಆದರೆ, ಅವರು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿರುಕು ಬಿಟ್ಟಿದೆ ಎಂದು ತಜ್ಞರು ಹೇಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಕ್ರಮ ಗಣಿಗಾರಿಕೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಲಿ ನೀಡಲಿ ಎಂದು ಆಗ್ರಹಿಸಿದರು.

ಕೆಆರ್‌ಎಸ್‌ ಕನ್ನಡಿಗರ ಅಸ್ಮಿತೆ. ಸ್ಥಳೀಯ ನಾಯಕರು ಕೂಡಲೇ ತಜ್ಞರ ತಂಡ ಕಳುಹಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ ಜನರಿಗೆ ಸ್ಪಷ್ಟನೆ ಕೊಡಲಿ. ಇಲ್ಲಿ ರಾಜಕೀಯ ಬೇಡ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟೆ ಕಟ್ಟಿದ್ದರೆ ಈಗಾಗಲೇ ಬಿದ್ದು ಹೋಗುತ್ತಿತ್ತು. ರಾಜಪ್ರಭುತ್ವದಲ್ಲಿ ನಿರ್ಮಾಣ ಮಾಡಿರುವುದಕ್ಕೆ ಇನ್ನೂ ಚೆನ್ನಾಗಿದೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು