ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಪುತ್ರ ವಿಜಯೇಂದ್ರ ದೂರಿನನ್ವಯ ಶ್ರೀರಾಮುಲು ಪಿಎ ಬಂಧನ!

Twitter
Facebook
LinkedIn
WhatsApp
ಸಿಎಂ ಪುತ್ರ ವಿಜಯೇಂದ್ರ ದೂರಿನನ್ವಯ ಶ್ರೀರಾಮುಲು ಪಿಎ ಬಂಧನ!

ಬೆಂಗಳೂರು : ಸಚಿವ ಶ್ರೀರಾಮುಲು ಪಿಎ ರಾಜಣ್ಣನನ್ನು ಅಕ್ರಮ ಹಣ ಗಳಿಕೆ ಆರೋಪದಡಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಸಿಎಂ ಯಡಿಯೂರಪ್ಪ ಪುತ್ರ ಬಿ,ವೈ ವಿಜಯೇಂದ್ರ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಶ್ರೀರಾಮುಲು ಮನೆಯಲ್ಲಿ ರಾಜಣ್ಣನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆಯಿಂದ ರಾಜಣ್ಣನ ಬಂಧನಕ್ಕಾಗಿ ಪೊಲೀಸರು ಬಲೆಬೀಸಿದ್ದರು

ಕೆಲಸದ ಆಮಿಷವೊಡ್ಡಿ ರಾಜಣ್ಣ ಕೋಟಿ ಕೋಟಿ ರೂ. ಅಮಾಯಕರಿಗೆ ವಂಚಿಸಿದ್ದ ಎನ್ನುವುದು ಪೊಲೀಸ್ ತನಿಖೆ ವೇಳೆ ಬಹಿರಂಗವಾಗಿದೆ. ಈತ ಅಧಿಕಾರಿಗಳಿಗೂ ವರ್ಗಾವಣೆ ಆಮಿಷವೊಡ್ಡಿ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾನೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು