ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

Twitter
Facebook
LinkedIn
WhatsApp
ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

ಬೆಂಗಳೂರು:ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆಯ ಚರ್ಚೆಯಿಂದಾಗಿ ಸಿಎಂ ಕುರ್ಚಿ ಕಳೆದುಕೊಳ್ಳುವ ಆತಂಕದಲ್ಲಿರುವ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಳೆಯ ಕೇಸ್​ವೊಂದರಿಂದ ಸಿಎಂ ಯಡಿಯೂರಪ್ಪನವರಿಗೆ ಹೊಸ ಸಮಸ್ಯೆ ಶುರುವಾಗಿದೆ.

ಸಿಎಂ ಕುಟುಂಬದ ವಿರುದ್ಧ ಅಕ್ರಮ‌ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಿಎಂ ಯಡಿಯೂರಪ್ಪ ಮತ್ತವರ ಕುಟುಂಬದವರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಿದ್ದಾರೆ. ಇಂದು ನವದೆಹಲಿಯ ಇಡಿ ಕಚೇರಿಗೆ ತೆರಳಿರುವ ಟಿ.ಜೆ. ಅಬ್ರಹಾಂ, PMLA (ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್) ಅಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ

ಯಡಿಯೂರಪ್ಪ ಅವರೇ ಆರೋಪಿ ಆಗಿರುವುದರಿಂದ ಅವರ ಸಿಎಂ ಕುರ್ಚಿಗೂ ಕಂಟಕವಾಗಬಹುದು. ಯಡಿಯೂರಪ್ಪ ಮತ್ತು ಇತರೆ ಆರೋಪಿಗಳನ್ನು ವಿಚಾರಣೆಗೆ ಕರೆಯಬಹುದು. ಸಮನ್ಸ್ ನೀಡಿದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ ಎನ್ನಲಾಗುತ್ತಿದೆ.

ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ ಎಂದು ಬಿಜೆಪಿ ಹೈಕಮಾಂಡ್ ಕೇಳಿದೆ. ಅದಕ್ಕಾಗಿ ಕರ್ನಾಟಕದ ಬಿಜೆಪಿಯಲ್ಲಿ ಎದ್ದಿರುವ ಅಸಮಾಧಾನ ಶಮನಗೊಳಿಸುವ ಉದ್ದೇಶದಿಂದ ಅರುಣ್ ಸಿಂಗ್ ಅವರನ್ನು ರಾಜ್ಯಕ್ಕೆ ಕಳುಹಿಸಲಿದ್ದು, 18 ರಂದು ಅರುಣ್‌ ರಾಜ್ಯ ಆಗಮಿಸಲಿದ್ದಾರೆ. ಅಂದು ನಡೆಯಲಿರುವ ಬಿಜೆಪಿ ಶಾಸಕರು ಮತ್ತು ಮುಖಂಡರ ಸಭೆಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.ಆದರೆ, ಇದೆಲ್ಲದರ ನಡುವೆ ಬಿಎಸ್‌ವೈಗೆ ಹಳೇ ಕೇಸ್‌ ಕಂಟಕವಾಗಿ ಪರಿಣಮಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು