ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಬದಲಾವಣೆ ನಿಶ್ಚಿತ; ನಳೀನ್‌ ಕುಮಾರ್‌ ಕಟೀಲ್‌ ಸ್ಪೋಟಕ ಆಡಿಯೋ .

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌, ಈಶ್ವರಪ್ಪ ಗ್ಯಾಂಗು ಸಂಪುಟದಿಂದ ಖಾಯಂ ಆಗಿ ಹೊರಬೀಳಲಿದೆ. ಈ ಸ್ಪೋಟಕ ಸಂಗತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಂದಲೇ ಬಹಿರಂಗವಾಗಿದ್ದು ರಾಜ್ಯ ರಾಜಕಾರಣಕ್ಕೆ ರೋಚಕ ಟ್ವಿಸ್ಟ್‌ ದೊರೆತಿದೆ.

ತಮ್ಮ ಅಪ್ತರ ಬಳಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು,ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳೀನ್‌ ಕುಮಾರ್‌ ಕಟೀಲ್‌ ಸುಳಿವು ನೀಡಿದ್ದಾರೆ.
ತಮ್ಮ ಆಪ್ತರ ಬಳಿ ಕಟೀಲ್‌ ಅವರು ತುಳುವಿನಲ್ಲಿ ಮಾತನಾಡಿದ್ದು: ಯಾರಿಗೂ ಹೇಳಬೇಡ.ಶೆಟ್ಟರ್‌,ಈಶ್ವರಪ್ಪ ಮತ್ತವರ ಟೀಮು ಹೊರಬೀಳಲಿದ್ದು ಆನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು,ಆ ಮೂಲಕ ನಾಯಕತ್ವ ಬದಲಾವಣೆಯಿಲ್ಲ ಎಂಬ ಯಡಿಯೂರಪ್ಪ ಅವರ ಆತ್ಮವಿಶ್ವಾಸಕ್ಕೆ ಬಿಗ್‌ ಷಾಕ್‌ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು