ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡ್ನಿಯಲ್ಲಿ ಕೋವಿಡ್ ತುರ್ತು ಪರಿಸ್ಥಿತಿ ಘೋಷಣೆ

Twitter
Facebook
LinkedIn
WhatsApp
ಸಿಡ್ನಿಯಲ್ಲಿ ಕೋವಿಡ್ ತುರ್ತು ಪರಿಸ್ಥಿತಿ ಘೋಷಣೆ

ಸಿಡ್ನಿ: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಿಡ್ನಿ ನಗರ ದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ನ್ಯೂಸೌಥ್‌ ವೇಲ್ಸ್‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಗರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 136 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ಸಾವಿಗೀಡಾದ್ದಾರೆ. ಒಂದೇ ದಿನದಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದೆ. ಹೀಗಾಗಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್‌ ತಳಿಯ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳಿನಿಂದ ಸಿಡ್ನಿ, ವಿಕ್ಟೋರಿಯಾ ರಾಜ್ಯ ಹಾಗೂ ದಕ್ಷಿಣ ಆಸ್ಟ್ರೇಲಿಯಾದ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇರಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು