ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ದೊಡ್ಡ ಜೀರೋ-ಎಚ್ಡಿ.ರೇವಣ್ಣ ಹೇಳಿಕೆ

Twitter
Facebook
LinkedIn
WhatsApp
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ದೊಡ್ಡ ಜೀರೋ-ಎಚ್ಡಿ.ರೇವಣ್ಣ ಹೇಳಿಕೆ

ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ದೊಡ್ಡ ಜೀರೋ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕ ,ಶಾಸಕ ಎಚ್ ಡಿ ರೇವಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ರಿಂದಾಗಿ ಇವತ್ತು ಕಾಂಗ್ರೆಸ್ ಪಕ್ಷ ಇದೆ. ಇಲ್ಲದೆ ಹೋದರೆ ಆ ಪಕ್ಷಕ್ಕೆ ಅಡ್ರೆಸೆ ಇರುತ್ತಿರಲಿಲ್ಲ. ಸುಮ್ಮನೆ ನಾಮಕಾವಸ್ತೆಗೆ ಕೆಲವು ನಾಯಕರುಗಳು ಪಕ್ಷದಲ್ಲಿದ್ದಾರೆ.

ನಾಯಕತ್ವದ ಅರಿವೇ ಇಲ್ಲದ ಜನರು ಪಕ್ಷದಲ್ಲಿ ತುಂಬಿಹೋಗಿದ್ದಾರೆ. ಸಿದ್ದರಾಮಯ್ಯ ಮಾತ್ರ ಓರ್ವ ಜನಪರ ಕಾಳಜಿಯ ನಾಯಕ ಎಂದು ಎಚ್ ಡಿ ರೇವಣ್ಣ ಸಿದ್ದರಾಮಯ್ಯರವರನ್ನು ಕೊಂಡಾಡಿದ್ದಾರೆ.

ಉದ್ಯಮಿಗಳು ಆ ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ. ಜನಪರ ಕಾಳಜಿ ಇಲ್ಲದೆ ಜನರ ಸಮಸ್ಯೆ ಗೊತ್ತಿಲ್ಲದ ಜನರು ಆ ಪಕ್ಷದಲ್ಲಿ ಈಗ ತುಂಬಿಹೋಗಿದ್ದಾರೆ ಎಂದು ಎಚ್ ಡಿ ರೇವಣ್ಣ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು