ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ಧಕಟ್ಟೆಯ ಫಾ.ಜೆರೋಮ್ ಸಿಕ್ವೆರಾ ಅಫಘಾನಿಸ್ತಾನದಿಂದ ಭಾರತಕ್ಕೆ.

Twitter
Facebook
LinkedIn
WhatsApp
ಸಿದ್ಧಕಟ್ಟೆಯ ಫಾ.ಜೆರೋಮ್ ಸಿಕ್ವೆರಾ ಅಫಘಾನಿಸ್ತಾನದಿಂದ ಭಾರತಕ್ಕೆ.

ಬಂಟ್ವಾಳ: ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕಲ್ಕುರಿ ನಿವಾಸಿ ಧರ್ಮಗುರು ವಂ. ಜೆರೋಮ್ ಸಿಕ್ವೆರಾ ಎಸ್.ಜೆ. ಅವರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಫಾ. ಜೆರೋಮ್ ಅವರು ಅಫ್ಘಾನಿಸ್ಥಾನದಲ್ಲಿ ಸಂಸ್ಥೆಯೊಂದರಲ್ಲಿ ಮುಖ್ಯಸ್ಥರಾಗಿದ್ದು, ತಾಲಿಬಾನ್ ಉಗ್ರರು ದೇಶವನ್ನು ಕೈವಶ ಮಾಡಿಕೊಳ್ಳುತ್ತಿದ್ದಂತೆ ಭಾರತಕ್ಕೆ ಮರಳಲು ತಮ್ಮ ಸ್ನೇಹಿತ, ತೀರ್ಥಹಳ್ಳಿಯ ರಾಬರ್ಟ್ ರೊಡ್ರಿಗಸ್ ಅವರಿಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಂತೆ ತಾಲಿಬಾನಿಗಳು ವಿಮಾನ ನಿಲ್ದಾಣ ವಶಪಡಿಸಿಕೊಂಡಿದ್ದರಿಂದ ಅಲ್ಲಿಯೇ ಉಳಿದಿದ್ದರು.
ಇದೀಗ ಅವರ ಜತೆ ರಾಬರ್ಟ್ ಅವರೂ ದೆಹಲಿ ತಲುಪಿದ್ದಾರೆ ಎಂದು ತಿಳಿದು ಬಂದಿದೆ. ವಂ.ಜೆರೊಮ್ ಅವರು ದೆಹಲಿಯಿಂದ ತಮ್ಮ ತವರೂರು ಸಿದ್ದಕಟ್ಟೆ ಕರ್ಪೆಗೆ ಬರುವ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ, ಅವರ ಮನೆ ಮಂದಿ ಕೂಡ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು