ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಡಾನ್ ಸಂಘರ್ಷದಲ್ಲಿ ಸಿಲುಕಿಕೊಂಡ 3, 862 ಭಾರತೀಯರ ರಕ್ಷಣೆ

Twitter
Facebook
LinkedIn
WhatsApp
indian male voter hand voting ink sign vote india 212785374 7

ನವದೆಹಲಿ: ಯುದ್ಧ ಪೀಡಿತ ಸುಡಾನ್‍ನಲ್ಲಿ (Sudan) ಸಿಲುಕಿರುವ ದೇಶದ ಪ್ರಜೆಗಳನ್ನು ರಕ್ಷಿಸಲು (Rescue) ಪ್ರಾರಂಭಿಸಲಾಗಿದ್ದ ಆಪರೇಷನ್ ಕಾವೇರಿಯನ್ನು ಭಾರತ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಸೇನಾಪಡೆ ಮತ್ತು ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದಾಗಿ ಸುಡಾನ್ ದೇಶವು ರಕ್ತಪಾತವನ್ನು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ವಿಮಾನವು ಶುಕ್ರವಾರ ಸುಡಾನ್‍ನಲ್ಲಿರುವ 47 ಭಾರತೀಯ ಪ್ರಜೆಗಳನ್ನು (Indians) ದೇಶಕ್ಕೆ ವಾಪಸ್ ಕರೆತರಲು ತನ್ನ ಅಂತಿಮ ಹಾರಾಟವನ್ನು ನಡೆಸುವ ಮೂಲಕ ಅಂತ್ಯಗೊಳಿಸಿದೆ. ಸುಡಾನ್‍ನಿಂದ ತನ್ನ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತವು ಏ. 24ರಂದು ಆಪರೇಷನ್ ಕಾವೇರಿಯನ್ನು ಪ್ರಾರಂಭಿಸಿತ್ತು.

ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತನಾಡಿ, ಭಾರತೀಯ ವಾಯುಪಡೆಯು ಸಿ 130 ವಿಮಾನವು ಆಗಮಿಸಿದೆ. ಇದರೊಂದಿಗೆ ಆಪರೇಷನ್ ಕಾವೇರಿ ಮೂಲಕ 3,862 ಜನರನ್ನು ಸುಡಾನ್‍ನಿಂದ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಭಾರತೀಯ ವಾಯುಪಡೆಯು 17 ವಿಮಾನಗಳನ್ನು (Air Force Flights) ಸುಡಾನ್ ಕಾರ್ಯಾಚರಣೆಯಲ್ಲಿ ಬಳಸಿಕೊಂಡಿದೆ. ಭಾರತೀಯ ನೌಕಾಪಡೆಯ ಹಡಗುಗಳು ಭಾರತೀಯರನ್ನು ಸುಡಾನ್‍ನಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ಸ್ಥಳಾಂತರಿಸಲು 5 ಹಡಗುಗಳು (Navy Ship) ಕಾರ್ಯಾಚರಣೆ ನಡೆಸಿವೆ. 

ಸುಡಾನ್‍ನಿಂದ ಭಾರತೀಯರನ್ನು ರಕ್ಷಿಸಿ ಸ್ಥಳಾಂತರಿಸಲು ಸಹಾಯ ಮಾಡಿದ ಸೌದಿ ಅರೇಬಿಯಾಕ್ಕೆ ಕೃತಜ್ಞತೆ ಸಲ್ಲಿಸಿದರು. ಚಾಡ್, ಈಜಿಪ್ಟ್, ಫ್ರಾನ್ಸ್, ದಕ್ಷಿಣ ಸುಡಾನ್, ಯುಎಇ, ಯುಕೆ, ಯುಎಸ್ ಮತ್ತು ವಿಶ್ವಸಂಸ್ಥೆಯ ಬೆಂಬಲವನ್ನು ಶ್ಲಾಘಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist