ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯದಲ್ಲಿ ವೃದ್ದೆ ತಾಯಿಯನ್ನು ಬಿಟ್ಟು, ಕೊರೊನಾ ಪಾಸಿಟಿವ್ ದಂಪತಿ ಪರಾರಿ

Twitter
Facebook
LinkedIn
WhatsApp
ಸುಳ್ಯದಲ್ಲಿ ವೃದ್ದೆ ತಾಯಿಯನ್ನು ಬಿಟ್ಟು, ಕೊರೊನಾ ಪಾಸಿಟಿವ್ ದಂಪತಿ ಪರಾರಿ

ಸುಳ್ಯ: ಕೊರೊನಾ ಪಾಸಿಟಿವ್ ಬಂದಿರುವ ದಂಪತಿ ಗಳು ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ತೊರೆದು ಹೋಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯದ ಆಸುಪಾಸಿನಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ಧ ರಾಜೇಶ್ವರಿ ಹಾಗೂ ವಿನಯಕುಮಾರ್ ದಂಪತಿ ವೃದ್ದ ತಾಯಿಯ ಜತೆ ಗಾಂಧಿನಗರ ಸಂತೋಷ್ ಚಿತ್ರಮಂದಿರದ ಎದುರಿನ ಬಿಲ್ಡಿಂಗ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ರಾಜೇಶ್ವರಿ ಮತ್ತು ವಿನಯ ಕುಮಾರ್ ರಿಗೆ ಕಳೆದ ವಾರ ಕೊರೊನಾ ಪರೀಕ್ಷೆ ನಡೆಸಿದಾಗ ಅದರ ವರದಿ ಪಾಸಿಟಿವ್ ಬಂದಿತ್ತು. ಈ ವಿಷಯ ಅರಿತ ಆ ದಂಪತಿಗಳು ಶನಿವಾರ ತಾವಿದ್ದ ಕೊಠಡಿಗೆ ಹೊರಗಿನಿಂದ ಬೀಗ ಹಾಕಿ ತೆರಳಿದ್ದಾರೆ.
ವೃದ್ದೆ ಮನೆಯೊಳಗೆ ಬೊಬ್ಬಿಡುತ್ತಿರುವುದನ್ನು ಕಂಡ ಸ್ಥಳೀಯರು ಪೋಲಿಸರಿಗೆ ವಿಷಯ ತಿಳಿಸಿದರು. ಎಸ್. ಐ. ಹರೀಶ್ ರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯರಿದ್ದು ಬಾಗಿಲು ತೆರೆದು ವೃದ್ದೆಯನ್ನು ರಕ್ಷಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು