ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯದ ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ದೇವರಾಜ್ ಇನ್ನಿಲ್ಲ

Twitter
Facebook
LinkedIn
WhatsApp
ಸುಳ್ಯದ ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ದೇವರಾಜ್ ಇನ್ನಿಲ್ಲ

ಜಿ.ಪಂ. ಮಾaಜಿ ಸದಸ್ಯ, ಡಿಸಿ ಸಿ ಬ್ಯಾಕ್ ನಿರ್ದೇಶಕ ಕೆ.ಎಸ್. ದೇವರಾಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಭಾವಿ ರಾಜಕೀಯ , ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು‌ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು