ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Twitter
Facebook
LinkedIn
WhatsApp
WhatsApp Image 2023 01 18 at 11.30.53 AM 595x400 1

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ