ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ: ಬಿಜೆಪಿ ಅಧ್ಯಕ್ಷ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆ

Twitter
Facebook
LinkedIn
WhatsApp
ಸುಳ್ಯ: ಬಿಜೆಪಿ ಅಧ್ಯಕ್ಷ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆ

ಸುಳ್ಯ: ದ.ಕ. ಜಿಪಂ ಹಾಲಿ ಸದಸ್ಯ ಹಾಗೂ ಬಿಜೆಪಿ ಸುಳ್ಯ ತಾಲೂಕು ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು 14 ಮಂದಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ
2014ರ ಲೋಕಸಭಾ ಚುನಾವಣೆಯ ಸಂದರ್ಭ ಅಂದಿನ ಜಿಪಂ ಸದಸ್ಯೆ ಸರಸ್ವತಿ ಕಾಮತ್ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನಿಸಿದ ಪ್ರಕರಣದ ಬಗ್ಗೆ ಜೆ.ಎಂ.ಎಫ್.ಸಿ. ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸುಳ್ಯ ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ., ಆರೋಪಿಗಳ ವಿರುದ್ಧದ ಪ್ರಕರಣ ಸೆ.149, 147/149, 341,506, 504, 323, 354 ಸೆಕ್ಷನ್ ಅಡಿಯಲ್ಲಿ ಸಾಬೀತಾಗಿದ್ದು, ಇದೆಲ್ಲವನ್ನೂ ಸಂಕ್ಷಿಪ್ತಗೊಳಿಸಿ 14 ಮಂದಿಗೆ 2 ವರ್ಷಗಳ ಜೈಲು ಶಿಕ್ಷೆ ಹಾಗೂ 1. 12 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯ ಸಂದರ್ಭ ಅಂದು ಜಿಪಂ ಸದಸ್ಯೆಯಾಗಿದ್ದ ಸರಸ್ವತಿ ಕಾಮತ್ ಅವರು ನೆಲ್ಲೂರು ಕೆಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಬಿಜೆಪಿ ಹರೀಶ್ ಕಂಜಿಪಿಲಿ ಮತ್ತು ಹರೀಶ್, ಈಶ್ವರಪ್ಪ ಗೌಡ, ರವಿಚಂದ್ರ, ಸವಿನ್ ಕೆ.ಬಿ., ದಿವಾಕರ ನಾಯಕ್, ದಿನೇಶ್ ಚೆಮ್ನೂರು, ರಾಮಚಂದ್ರ ಹರ್ಲಡ್ಕ, ಷಣ್ಮುಖ, ಧನಂಜಯ, ಬಾಲಕೃಷ್ಣ ಕಂಜಿಪಿಲಿ, ಮನೋಹರ್, ದೀಪಕ್ ಎಲಿಮಲೆ, ಮನೋಜ್ ಎಂ.ಕೆ., ವಿಕಾಸ್ ಯಾನೆ ವಿಶ್ವನಾಥ ಎಂಬವರನ್ನೊಳಗೊಂಡ 14 ಮಂದಿಯ ತಂಡ ಗುಂಪು ಅವರ ಮೇಲೆ ಹಲ್ಲೆ ನಡೆಸಿ ಮತ್ತು ಮಾನಭಂಗಕ್ಕೆ ಯತ್ನಿಸಿದ ಆರೋಪ ಎದುರಿಸುತ್ತಿದ್ದರು. ಈ ಬಗ್ಗೆ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಗಿನ ದ.ಕ. ಜಿಲ್ಲಾ ಎಸ್ಪಿ ರವಿ ಬಿ.ಎಸ್. ಅವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು