ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಪ್ಟೆಂಬರ್ ತಿಂಗಳಲ್ಲಿ 20 ಕೋಟಿ ಡೋಸ್ ಕೊರೋನಾ ಲಸಿಕೆ ಪೂರೈಸುವ ಭರವಸೆ ನೀಡಿದ ಸೆರಂ

Twitter
Facebook
LinkedIn
WhatsApp
ಸೆಪ್ಟೆಂಬರ್ ತಿಂಗಳಲ್ಲಿ 20 ಕೋಟಿ ಡೋಸ್ ಕೊರೋನಾ ಲಸಿಕೆ ಪೂರೈಸುವ ಭರವಸೆ ನೀಡಿದ ಸೆರಂ

ನವದೆಹಲಿ: ದೇಶದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಸುವ ಭರವಸೆಯನ್ನು ಔಷಧ ತಯಾರಿಕಾ ಸಂಸ್ಥೆ ಸೆರಂ ಕೇಂದ್ರ ಸರ್ಕಾರ‌ಕ್ಕೆ ನೀಡಿದೆ.
ಆಗಸ್ಟ್ ತಿಂಗಳಿನಲ್ಲಿ ಸೆರಂ 12 ಕೋಟಿ ಡೋಸ್ ಕೊರೋನಾ ಲಸಿಕೆ ಪೂರೈಕೆ ಮಾಡಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ಸಂಸ್ಥೆ ತನ್ನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸುಮಾರು 20 ಕೋಟಿ ಡೋಸ್ ಲಸಿಕೆಗಳನ್ನು ಭಾರತ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳಿಗೆ ಪೂರೈಸುವುದಾಗಿ ತಿಳಿಸಿದೆ.
ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ‌ಯು ಮೇ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಿದ ಉತ್ಪಾದನಾ ಯೋಜನೆಯಲ್ಲಿ ಕೋವಿಶೀಲ್ಡ್ ಉತ್ಪಾದನೆಯನ್ನು ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ತಲಾ 10 ಕೋಟಿಗೆ ಹೆಚ್ಚಿಸುವುದಾಗಿ ತಿಳಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು