ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

Twitter
Facebook
LinkedIn
WhatsApp
ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಉಡುಪಿ: ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬಿಜೆಪಿ ಪದಾಧಿಕಾರಿಗಳು ತನ್ನ ಮೇಲೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸು ದಾಖಲಾಗದಿದ್ದರೂ, ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹ ಪೋಸ್ಟ್ ಹಾಕಿದ ಕೆಲಸ ಮಾಡಿದ್ದರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಸಿದ್ದನಿದ್ದೇನೆ. ಆದರೆ ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣಿಕರು ಸಿದ್ದರಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭ ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ. ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು