ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೈಬರ್ ಭದ್ರತೆ‌ಗೆ ಪ್ರಾಶಸ್ತ್ಯ ನೀಡುತ್ತಿದೆ ರಾಜ್ಯ ಸರ್ಕಾರ: ಡಾ. ಅಶ್ವತ್ಥ್ ನಾರಾಯಣ್

Twitter
Facebook
LinkedIn
WhatsApp
ಸೈಬರ್ ಭದ್ರತೆ‌ಗೆ ಪ್ರಾಶಸ್ತ್ಯ ನೀಡುತ್ತಿದೆ ರಾಜ್ಯ ಸರ್ಕಾರ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುತ್ತಿರುವ ರಾಜ್ಯ ಸರ್ಕಾರ ಸೈಬರ್ ಭದ್ರತೆ‌ಗೆ ಪ್ರಾಶಸ್ತ್ಯ ನೀಡುತ್ತಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು.
ಸೈಬರ್ ಭದ್ರತೆ ಸದ್ಯದ ಪರಿಸ್ಥಿತಿ‌ಯಲ್ಲಿ ಜಾಗತಿಕ ಅಗತ್ಯವಾಗಿದೆ. ಅಪರಾಧಗಳ ರೂಪುರೇಷೆ ಬದಲಾದಂತೆ ಭದ್ರತಾ ಅಗತ್ಯತೆಗಳು ಹೆಚ್ಚುತ್ತವೆ. ಸಮಾಜ ಪ್ರಸ್ತುತ ಡಿಜಿಟಲ್ ವ್ಯವಹಾರ‌ವನ್ನು ಹೆಚ್ಚು ರೂಢಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಸೈಬರ ಭದ್ರತೆ‌ಗೂ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಾಲಿಟೆಕ್ನಿಕ್‌ನಲ್ಲಿಯೂ ಸೈಬರ್ ಭದ್ರತೆ ವಿಷಯವನ್ನು ಪರಿಚಯಿಸಲಾಗಿದೆ ಎಂದು ಅವರು ತಿಳಿಸಿದರು.
ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ನಡೆಯುತ್ತಿರುವ ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ಸೈಬರ್ ಭದ್ರತೆ‌ಯನ್ನು ಮತ್ತಷ್ಟು ಗಟ್ಟಿಗೊಳಿಸುವುದು
ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು