ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋನಿಯಾ ಗಾಂಧಿ ಸೇರಿದಂತೆ ವಿಪಕ್ಷ ನಾಯಕರ ಭೇಟಿಗೆ ಮಮತಾ ಸಜ್ಜು!

Twitter
Facebook
LinkedIn
WhatsApp
ಸೋನಿಯಾ ಗಾಂಧಿ ಸೇರಿದಂತೆ ವಿಪಕ್ಷ ನಾಯಕರ ಭೇಟಿಗೆ ಮಮತಾ ಸಜ್ಜು!

ನವದೆಹಲಿ:ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 2024 ಲೋಕಸಭಾ ಚುನಾವಣೆಗೆ ಹೊಸ ತಂತ್ರ ಎಣೆಯಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಅವರು ದೆಹಲಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರತಿಪಕ್ಷಗಳನ್ನು ಸಜ್ಜುಗೊಳಿಸುವಲ್ಲಿ ಮಮತಾ ಬ್ಯಾನರ್ಜಿಯವರ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದ್ದು, ನಾಲ್ಕು ದಿನಗಳ ಕಾಲ ದೆಹಲಿಗೆ ಭೇಟಿ ನೀಡಲಿರುವ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತುಇತರ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ. ಭೇಟಿಯ ದಿನಾಂಕಗಳನ್ನು ಇನ್ನು ನಿಗದಿಪಡಿಸಲಾಗಿಲ್ಲ.

“ಚುನಾವಣೆ ನಂತರ ನಾನು ದೆಹಲಿಗೆ ಹೋಗಿಲ್ಲ. ಈಗ ಕೋವಿಡ್ ಪರಿಸ್ಥಿತಿ ಉತ್ತಮವಾಗಿದೆ. ಸಂಸತ್ತಿನ ಸಮಯದಲ್ಲಿ ನಾನು ದೆಹಲಿಗೆ ತೆರಳುತ್ತೇನೆ, ನನ್ನ ಸ್ನೇಹಿತರನ್ನು ಭೇಟಿಯಾಗುತ್ತೇನೆ. ನನಗೆ ಸಮಯ ನೀಡಿದರೆ, ನಾನು ಪ್ರಧಾನಿ ಮತ್ತು ಅಧ್ಯಕ್ಷರನ್ನು ಭೇಟಿ ಮಾಡಬಹುದು” ಎಂದು ಬಂಗಾಳದ ಮುಖ್ಯಮಂತ್ರಿ ಗುರುವಾರ ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ಬಾರಿ ಭೇಟಿಯಾಗಿದ್ದಾರೆ. ಆದರೆ, ಚುನಾವಣಾ ಮಾತುಕತೆಯಾಗಿಲ್ಲ ಎಂದಿದ್ದಾರೆ.
ಬುಧವಾರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು