ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೌತ್ ಚಿತ್ರದಲ್ಲಿ ನಟಿಸಲು ರಶ್ಮಿಕಾಗಿಂತ ಅತೀ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟ ಜಾನ್ವಿ ಕಪೂರ್

Twitter
Facebook
LinkedIn
WhatsApp
unnamed 2

ಬಾಲಿವುಡ್ (Bollywood) ಬ್ಯೂಟಿ ಜಾನ್ವಿ ಕಪೂರ್ (Janhavi Kapoor) ದಕ್ಷಿಣದ ಚಿತ್ರರಂಗದಲ್ಲಿ ಮಿಂಚಲು ರೆಡಿಯಾಗ್ತಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಹೀಗಿರುವಾಗ ಸೌತ್ ಸಿನಿಮಾಗೆ ಎಂಟ್ರಿ ಕೊಡುವ ಮೊದಲೇ ಭಾರೀ ಸಂಭಾವನೆ ಕೇಳಿದ್ದಾರೆ. ರಶ್ಮಿಕಾ ಮಂದಣ್ಣಗೆ ಸೆಡ್ಡು ಹೊಡೆದು ಜಾನ್ವಿ ಕಪೂರ್ ಅತೀ ಹೆಚ್ಚು ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ.

ജാന്‍വി കപൂര്‍ Photos & Images # 12232 - Filmibeat Malayalam

ಹಿಂದಿ ಚಿತ್ರರಂಗದಲ್ಲಿ ಒಂದೇ ಒಂದು ಹಿಟ್ ಸಿನಿಮಾ ಕೊಡದೇ ಇದ್ದರು ಕೂಡ ಶ್ರೀದೇವಿ (Actress Sridevi) ಪುತ್ರಿ ಜಾನ್ವಿಗೆ ಭಾರಿ ಬೇಡಿಕೆಯಿದೆ. ಇದೀಗ ಜ್ಯೂನಿಯರ್ ಎನ್‌ಟಿಆರ್‌ಗೆ 9Jr.ntr) ನಾಯಕಿಯಾಗುವ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಡ್ತಿರುವ ಜಾನ್ವಿ, ದುಬಾರಿ ಸಂಭಾವನೆ ಕೇಳಿ ಎಲ್ಲರ ಹುಬ್ಬೇರಿಸಿದ್ದಾರೆ.

Janhvi Kapoor Turns Up The Heat in Silver Color Monokini

ಇನ್ನೂ `ಪುಷ್ಪ’ ಮತ್ತು `ಸೀತಾ ರಾಮಂ’ (Seetharamam) ಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದ ರಶ್ಮಿಕಾ, ಮೃಣಾಲ್ ಠಾಕೂರ್‌ಗಿಂತ ಅಧಿಕ ಸಂಭಾವನೆಯನ್ನ ನಟಿ ಜಾನ್ವಿ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ʻಪುಷ್ಪʼ (Pushpa Film) ಸಕ್ಸಸ್‌ ನಂತರ ರಶ್ಮಿಕಾ ಮಂದಣ್ಣ (Rashmika Mandanna) 5 ಕೋಟಿಗಿಂತ ಅಧಿಕ ಸಂಭಾವನೆಯನ್ನ ತಮ್ಮ ಮುಂಬರುವ ಚಿತ್ರಗಳಿಗೆ ಪಡೆಯುತ್ತಿದ್ದಾರೆ. ಹೀಗಿರುವಾಗ ರಶ್ಮಿಕಾಗಿಂತ ಭಾರಿ ಸಂಭಾವನೆಗೆ ಜಾನ್ವಿ ಡಿಮ್ಯಾಂಡ್‌ ಮಾಡಿದ್ದಾರಂತೆ. ಈ ಸುದ್ದಿ ಕೇಳಿ ಸಿನಿಪಂಡಿತರು ಶಾಕ್ ಆಗಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ