ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಪುಣೆ: ಸಿರಂ ಇನ್ಸ್ಟಿಟ್ಯೂಟ್ ಸ್ಕೂಟಿ ನಿಕ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಡಿಸಿ ಜಿಐ ಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ ದೇಶದಲ್ಲಿ ಉತ್ಪಾದಿಸಲು ಸಿರಂ ಸಂಸ್ಥೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಸ್ಪುಟ್ನಿಕ್ ಲಸಿಕೆ ರಷ್ಯಾದ ಔಷಧ ಕಂಪನಿಯೊಂದರ ಪೇಟೆಂಟ್ ಹೊಂದಿದ್ದು, ಈಗ ಸಿರಂ ಸಂಸ್ಥೆ ಭಾರತದಲ್ಲಿ ಉತ್ಪಾದಿಸಲು ರಷ್ಯಾದ ಕಂಪನಿಯಿಂದ ಅನುಮತಿ ಪಡೆದಿದೆ ಎನ್ನಲಾಗಿದೆ.
ಒಂದು ವೇಳೆ ಸಿರಂ ಸಂಸ್ಥೆ ಭಾರತದಲ್ಲಿ ಈ ಲಸಿಕೆಯನ್ನು ಉತ್ಪಾದಿಸಲು ಶುರುಮಾಡಿದರೆ ಭಾರತದಲ್ಲಿ ಲಸಿಕೆ ಕೊರತೆಯನ್ನು ನೀಗಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಲಸಿಕೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಉತ್ಪಾದಿಸಲು ಕಂಪನಿಗಳಿಗೆ ಕೇಂದ್ರ ಸರಕಾರ ಪ್ರೋತ್ಸಾಹಿಸಲು ನಿರ್ಧರಿಸಿದೆ. ಈ ನಿರ್ಧಾರದ ಹಿನ್ನೆಲೆಯಲ್ಲಿ ಈಗ ಸಿರಂ ಸಂಸ್ಥೆ ಸ್ಕೂಟಿನಿಕ್ ಲಸಿಕೆಯನ್ನು ದೇಶಿಯವಾಗಿ ಉತ್ಪಾದಿಸಲು ಮುಂದಾಗಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್