ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಪೀಕರ್ ಭೇಟಿಗೆ ಸಮಯ ಕೇಳಿದ ಆನಂದ್ ಸಿಂಗ್. ಕುತೂಹಲ ಕೆರಳಿಸಿದೆ ಇನ್ನೊಂದು ನಡೆ!

Twitter
Facebook
LinkedIn
WhatsApp
ಮೊದಲ ವಿಕೆಟ್ ಪತನ ವಾಗುತ್ತಾ? ಕುತೂಹಲ ಕೆರಳಿಸಿದೆ ಆನಂದ್ ಸಿಂಗ್ ನಡೆ!

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗಿದೆ. ಸಚಿವ ಬದಲಾವಣೆಗೆ ಪಟ್ಟು ಹಿಡಿದಿರುವ ಆನಂದ್‌ ಸಿಂಗ್‌ ಇದೀಗ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಭೇಟಿಗೆ ಕಾಲಾವಕಾಶ ಕೋರಿರುವುದು ಕುತೂಹಲ ಮೂಡಿಸಿದೆ.

ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ನಿನ್ನೆಯಷ್ಟೇ ಶಾಸಕರ ಕಚೇರಿಯ ನಾಮಫಲಕ ತೆರವುಗೊಳಿಸಿದ್ದರು. ಇಂದು ಹೋಮ ನಡೆಸಿದ ಆನಂದ್‌ ಸಿಂಗ್‌ ಸ್ಪೀಕರ್‌ ಕಾಗೇರಿ ಅವರಿಗೆ ಕರೆ ಮಾಡಿ ಕಾಲಾವಕಾಶ ಕೋರಿದ್ದಾರೆ. ಆದರೆ ಸ್ಪೀಕರ್‌ ತಾನು ಶಿರಸಿಯಲ್ಲಿದ್ದೇನೆ ಶುಕ್ರವಾರ ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರ ಸ್ಪೀಕರ್‌ ಭೇಟಿಯಾಗುವ ಸಾಧ್ಯತೆಯಿದೆ.

ಸ್ಪೀಕರ್‌ ಭೇಟಿಯ ವೇಳೆಯಲ್ಲಿ ಆನಂದ್‌ ಸಿಂಗ್‌ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡ್ತಾರಾ ಅನ್ನೋ ಬಗ್ಗೆ ಖಚಿತತೆ ಇಲ್ಲ. ಈ ನಡುವಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನೂ ಕೂಡ ಆನಂದ್‌ ಸಿಂಗ್‌ ಭೇಟಿಯಾಗಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು