ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೀರಜ್ ಚೋಪ್ರಾಗೆ ಸರಿಯಾದ ಆಹಾರ ಒದಗಿಸಿರಲಿಲ್ಲ ಎಂದು ಆರೋಪಿಸಿದ ನೀರಜ್ ಚೋಪ್ರಾ ಕೋಚ್.

Twitter
Facebook
LinkedIn
WhatsApp
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೀರಜ್ ಚೋಪ್ರಾಗೆ ಸರಿಯಾದ ಆಹಾರ ಒದಗಿಸಿರಲಿಲ್ಲ ಎಂದು ಆರೋಪಿಸಿದ ನೀರಜ್ ಚೋಪ್ರಾ ಕೋಚ್.

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಕೋಚ್ ಹೂವೆ ಹಾನ್ ಸದಾ ಭ್ರಷ್ಟಾಚಾರಕ್ಕೆ ಹೆಸರು ವಾಸಿಯಾದ ಸ್ಫೋರ್ಟ್ಸ್ ಅತೋರಿಟಿ ಅಫ್ ಇಂಡಿಯ- ಸಾಯಿ ವಿರುದ್ಧ ಪ್ರಮುಖ ಆರೋಪ ಮಾಡಿದ್ದು ಈಗ ಈ ದೇಶದ ಗಮನ ಸೆಳೆದಿದೆ.

ಒಲಂಪಿಕ್ಸ್ ಗಾಗಿ ಸಾಯಿ ಯೋಜನೆಗಳು ಕಳಪೆ ಆಗಿದೆ. ನೀರಜ್ ಚೋಪ್ರಾ ಸೇರಿ ಪ್ರಮುಖ ಒಲಿಂಪಿಯನ್ ಸ್ಪರ್ಧಿಗಳಿಗೆ ಸರಿಯಾದ ಡಯಟ್ ಕ್ರಮಗಳನ್ನು ಸಾಯಿ ವ್ಯವಸ್ಥೆ ಮಾಡಲೇ ಇಲ್ಲ. ಈ ಸಂದರ್ಭದಲ್ಲಿ ನೀರಜ್ ಚೋಪ್ರಾ ಯುರೋಪಿನಲ್ಲಿ ತರಬೇತಿ ಪಡೆಯಬೇಕಾಗಿ ಬಂದಿತು ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಸರಕಾರ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಮೇಲೆ ಇನ್ನಾದರೂ ಕ್ರಮಕೈಗೊಳ್ಳಬೇಕು ಎಂದು ಸರಕಾರವನ್ನು ವಿನಂತಿ ಮಾಡಿದ್ದಾರೆ. ಜೆಎಸ್ಡಬ್ಲ್ಯೂ (jsw) ನಂತಹ ಪ್ರಾಯೋಜಕರು ನೀರಜ್ ಚೋಪ್ರಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು