ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯ ಸೇನಾನಿ ಹೆಚ್‌ಎಸ್‌ ದೊರೆಸ್ವಾಮಿ ಇನ್ನಿಲ್ಲ!

Twitter
Facebook
LinkedIn
WhatsApp
ಸ್ವಾತಂತ್ರ್ಯ ಸೇನಾನಿ ಹೆಚ್‌ಎಸ್‌ ದೊರೆಸ್ವಾಮಿ ಇನ್ನಿಲ್ಲ!
ಬ್ರಿಟಿಷರ ವಿರುದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಗಾಂಧೀವಾದಿ ಹೆಚ್‌ಎಸ್‌ ದೊರೆಸ್ವಾಮಿ ಅವರು ಇಹಲೋಹ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಸೋಂಕಿಗೆ ಒಳಗಾಗಿ ಕೋವಿಡ್‌ ಗೆದ್ದು ಬಂದಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1918ರ ಏಪ್ರಿಲ್ 10ರಂದು ಇಂದಿನ ಕನಕಪುರ ತಾಲೂಕಿನ ಹಾರೋಹಳ್ಳಿಯ ಜನಿಸಿದ್ದ ಎಚ್.ಎಸ್.ದೊರೆಸ್ವಾಮಿಯವರು, ತಮ್ಮ ಬಾಲ್ಯದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಬೆಳೆಸಿಕೊಂಡು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು.

ಕ್ವಿಟ್‌ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು ಹಲವು ಬಾರಿ ಜೈಲು ವಾಸ ಅನುಭವಿಸಿದ್ದರು. ಸ್ವಾತಂತ್ರ್ಯಾ ನಂತರವೂ, ಕರ್ನಾಟಕ ಏಕೀಕರಣ ಚಳುವಳಿ, ಕಾಗೋಡು ಸತ್ಯಾಗ್ರಹ, ಗೋಕಾಕ್‌ ಚಳುವಳಿಗಳಲ್ಲಿ ಜನರ ಜೊತೆಗಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಕಠುವಾಗಿ ಟೀಕಿಸುತ್ತಿದ್ದ ಅವರು, ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು