![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಹಾರಾಷ್ಫ :ಹಕ್ಕಿ ಜ್ದರ ಭಯದ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಹಾರಾಷ್ಟ್ರದ ಥಾಣೆಯ ಸುಮಾರು 25,000 ಕೋಳಿಗಳನ್ನು ಸಾಯಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ ಸುಮಾರು 100 ಕೋಳಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸೋಂಕನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಲಾಗಿದ್ದು, ಸತ್ತ ಪಕ್ಷಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆ ಮೂಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಥಾಣೆ ಜಿಲ್ಲಾ ಪರಿಷತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಭೌಸಾಹೇಬ್ ದಂಗ್ಡೆ, ಪರೀಕ್ಷೆಗಳ ಫಲಿತಾಂಶಗಳು ಎಚ್5ಎನ್1 ಹಕ್ಕಿಜ್ವರದಿಂದಾಗಿ ಕೋಳಿಗಳು ಸತ್ತಿರುವುದನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist